Mysore
17
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ
accident (1)

ಮಂಡ್ಯ: ವೇಗವಾಗಿ ಬಂದ ಬೈಕ್‌ ಸ್ಕೈವಾಕ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದ ಮಹಿಳಾ ಕಾಲೇಜು ಬಳಿ ನಡೆದಿದೆ. ಕಾಲೇಜು ಬಳಿ ಹೊಸದಾಗಿ ಸ್ಕೈವಾಕರ್‌ ನಿರ್ಮಾಣ ಮಾಡಲಾಗಿತ್ತು. ವೇಗವಾಗಿ ಬಂದ ಬೈಕ್‌ ಸ್ಕೈವಾಕ್‌ ಕಂಬಕ್ಕೆ …

ಮಂಡ್ಯ: ಮಂಡ್ಯ ನಗರಸಭೆಯ ಮಾಜಿ ಅಧ್ಯಕ್ಷರು ಕೆಪಿಸಿಸಿ ಸದಸ್ಯೆಯಾಗಿರುವ ಹಿರಿಯ ದಲಿತ ಮುಖಂಡರೂ ಆಗಿದ್ದ ವಿಜಯಲಕ್ಷ್ಮಿ ರಘುನಂದನ್ ಅರವನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಶ್ರೀರಂಗಪಟ್ಟಣ : ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿನ ಶ್ರೀರಂಗ …

ಮಂಡ್ಯ : ಕೆ.ಆರ್.ಎಸ್. ಅಣೆಕಟ್ಟೆ ಬಳಿ ಪ್ರಾಯೋಗಿಕವಾಗಿ ಕಾವೇರಿ ಆರತಿ ಮಾಡುವ ಮೂಲಕ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರಿಗೆ ದ್ರೋಹ ಹಾಗೂ ಕಾನೂನುಭಂಗವುಂಟು ಮಾಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಂದಾ ಜಯರಾಂ ಆರೋಪಿಸಿದರು. ಕೆ.ಆರ್.ಎಸ್. ಅಣೆಕಟ್ಟೆ …

ಮಂಡ್ಯ : ಇಂದಿನಿಂದ ಆರಂಭವಾದ ಸಮೀಕ್ಷೆಯು ಜಾತಿ ಸಮೀಕ್ಷೆಯಾಗಿರುವುದಿಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆದಾರರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ನಿಖರ ಮಾಹಿತಿ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ : ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್ 7 ವರೆಗೆ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ, ಯಶಸ್ವಿಗೊಳಿಸಲು ಸಮುದಾಯ ಮುಖಂಡರು ಸಾರ್ವಜನಿಕರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಜಾಗೃತಿ …

ಓದುಗರ ಪತ್ರ

ಮಂಡ್ಯದಲ್ಲಿ ಕಳೆದ ವರ್ಷ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥವಾಗಿ ‘ಕನ್ನಡ ಭವನ’ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿರುವುದು ಸಂತೋಷದ ವಿಚಾರ. ಆದರೂ ನಿರ್ಮಾಣ ಸ್ಥಳ ಇನ್ನೂ ಖಚಿತವಾಗಿಲ್ಲ. ಈಗ ಕ್ರೀಡಾಂಗಣದ ಪಕ್ಕದಲ್ಲಿ ಜಾಗ ಗುರುತಿಸಿರುವುದಕ್ಕೆ ಜಿಲ್ಲಾ ವಾಲಿಬಾಲ್ ಸಂಸ್ಥೆ …

Madduru Budget released

ಮದ್ದೂರು : ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಬೇಕೆಂಬ ನಿಟ್ಟಿನಲ್ಲಿ ತಾಲ್ಲೂಕಿಗೆ ಹೆಚ್ಚುವರಿ 350 ಕೋಟಿ ರೂ.ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ತಾಲ್ಲೂಕಿನ ಪಣ್ಣೆದೊಡ್ಡಿ ಗ್ರಾಮದಲ್ಲಿ ೩ ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ …

ಮಂಡ್ಯ : ತಾಲ್ಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಬಿಸಿ ಊಟ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು. ಮಂಗಳವಾರ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಶಾಲೆಗೆ ಸರಬರಾಜಾಗಿರುವ …

ಮದ್ದೂರು : ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರು ಮುಸ್ಲಿಂ ಮುಖಂಡರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮದ್ದೂರಿನ ಜಾಮಿಯಾ ಮಸೀದಿ ಕಮಿಟಿ ಅಧ್ಯಕ್ಷ ಆದಿಲ್ ಖಾನ್ …

Stay Connected​
error: Content is protected !!