ಕಳೆದ ವರ್ಷ ಮಾರ್ಚ್ 3ನೇ ತಾರೀಕಿನಂದು ಬೆಂಗಳೂರು ಅಂತಾಷ್ಟ್ರೀಯ ಚಿತ್ರೋತ್ಸವದ 13ನೇ ಆವೃತ್ತಿ ಉದ್ಘಾಟನೆ ಆಗಿತ್ತು. ಕಾಕತಾಳೀಯವಾಗಿ ಅಂದು ಕನ್ನಡದ ಮೊದಲ ಚಿತ್ರ ‘ಸತಿ ಸುಲೋಚನಾ’ ತೆರೆ…