ಮೈಸೂರು: ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿ ನಾಪತ್ತೆಯಾಗಿದ್ದ ದಂಪತಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದೆ…