ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು

ಸಂಚಿಕೆಗೆ ಲೇಖನಗಳ ಆಹ್ವಾನ

ಮಡಿಕೇರಿ: ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೆಟ್ಟಗೇರಿಯಲ್ಲಿ ನಡೆಯಲಿರುವ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ…

2 years ago