ಮಡಿಕೇರಿ ದಸರ

ಯಾರೋ ಕಥೆ ಬರಿ ಮಾರಾಯ ಅಂದಿದ್ದರು. ನನಗೆ ಈ ಹುಡುಗ ನೆನಪಾದ

ಮಡಿಕೇರಿ ದಸರಾದ ಹತ್ತು ದಿನಗಳ ಕಾಲ ನಾವೊಂದು ಕ್ಯಾಂಟಿನ್ ಮಾಡಿದ್ದೆವು. ಒಂದು ದಿನ ಗಿರಾಕಿಗಳು ಕಡಿಮೆ ಇದ್ದರಿಂದ ಕ್ಯಾಂಟಿನ್ ಬಾಗಿಲನ್ನು ರಾತ್ರಿ ಒಂದು ಗಂಟೆಗೇ ಮುಚ್ಚಿ, ಮಲಗಲು…

3 years ago