ಮದ್ದೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ತಿಳಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಮಾರ್ಚ್.೨ರ ಗುರುವಾರದಂದು ಪಟ್ಟಣದ ಹಳೇ …