ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರೂಪಿಸುವ ಕಾನೂನುಗಳು ನಿಯಮಗಳು ರೈತರ ಹಿತಾಸಕ್ತಿಗೆ ವ್ಯತಿರಿಕ್ತವಾಗುತ್ತವೆ, ದಲ್ಲಾಳಿಗಳು ಮತ್ತು ಕಾರ್ಪೊರೆಟ್ ವಲಯಕ್ಕೆ ಅನುಕೂಲ ಮಾಡಿಕೊಡುತ್ತವೆ ಎಂಬುದಕ್ಕೆ ಮದ್ದೂರಿನ ಎಳನೀರು ಮಾರುಕಟ್ಟೆಯೇ ಸಾಕ್ಷಿ. ಒಂದು ಕಾಲದಲ್ಲಿ ದಿನಕ್ಕೆ ಐದಾರು ಲಕ್ಷ ಎಳನೀರು ಮಾರಾಟ ನಡೆಯುತ್ತಿದ್ದ ಮದ್ದೂರು ಎಳನೀರು …