ಚಾಮರಾಜನಗರ: ಸೇವೆನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಸುಮಾರು 1.26 ಲಕ್ಷ ರೂ. ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು. ಸಮೀಪದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿರುವ ಪಾನೀಯ ನಿಗಮದ ಗೋದಾಮಿನ ಅವರಣದಲ್ಲಿ ತಹಸಿಲ್ದಾರ್ ಬಸವರಾಜು ನೇತೃತ್ವದಲ್ಲಿ 375.32 ಲೀಟರ್ ಮದ್ಯವನ್ನು ನೆಲಕ್ಕೆ ಸುರಿಯುವ ಮೂಲಕ …