ಡಿಗ್ರಿ ಓದುವ ಸಮಯ ಮತ್ತು ಡಿಎಸ್‌ಎಸ್‌ನ ಚಳವಳಿಯ ಕಾವು ನನಗಿತ್ತು. ನಮ್ಮೂರು ಮಳವಳ್ಳಿ. ತಾಲ್ಲೂಕು ಕೇಂದ್ರ ಕೂಡ. ಸುತ್ತಮುತ್ತಲಿನ ಗ್ರಾಮದವರು ತಾಲ್ಲೂಕು ಕಚೇರಿಗೆ ಬರುತ್ತಿದ್ದರು. ಹಾಗೆ…