ಮಲೆ ಮಹದೇಶ್ವರ ಬೆಟ್ಟ

ಮಲೆ ಮಹದೇಶ್ವರ ಬೆಟ್ಟ : ವಿಜೃಂಭಣೆ ರಥೋತ್ಸವದೊಂದಿಗೆ ಶಿವರಾತ್ರಿ ಜಾತ್ರೆ ಸಂಪನ್ನ

ಹನೂರು : ರಾಜ್ಯದ ಧಾರ್ಮಿಕ ಪವಿತ್ರ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದ ಮಹದೇಶ್ವರನ ಸನ್ನಿಧಿಯಲ್ಲಿ ಮಂಗಳವಾರ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.…

3 years ago

ನಾಳೆ ಮಲೆ ಮಹದೇಶ್ವರ ಬೆಟ್ಟಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

ಹನೂರು: ಪಾದಯಾತ್ರೆ  ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಗುರುವಾರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ವಾಗತಿಸಲು ಜಿಲ್ಲೆಯ…

3 years ago

ಮ.ಬೆಟ್ಟದ ಬಳಿ ಕಾರುಗಳ ನಡುವೆ ಡಿಕ್ಕಿ

ಹನೂರು: ಎರಡು ಕಾರುಗಳ ನಡುವೆ ಅಪಘಾತವಾಗಿ, ಎರಡೂ ಕಾರಿನಲ್ಲಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ಪೊನ್ನಾಚಿ ಕ್ರಾಸ್ ಎರಡನೇ ತಿರುವಿನಲ್ಲಿ…

3 years ago

ಕುಮಾರಣ್ಣ ಸಿಎಂ ಆಗ್ಬೇಕು: ಮಾದಪ್ಪನಿಗೆ ಹರಕೆ ಕಟ್ಟಿಕೊಂಡ ಶಾಸಕ

ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಅನ್ನದಾನಿ ಅವರು ತಮ್ಮ ಬೆಂಬಲಿಗರೊಂದಿಗೆ ಕಾಲ್ನಡಿಗೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನಿಗೆ ಹರಕೆ ಸಲ್ಲಿಸಿದ್ದಾರೆ.…

3 years ago

ಮಲೆಮಹದೇಶ್ವರ ಬೆಟ್ಟ : ಹೆಚ್ಚುವರಿ ಚಪ್ಪಲಿ ಕೌಂಟರ್‌ ತೆರೆಯುವಂತೆ ಭಕ್ತರ ಆಗ್ರಹ

ಹನೂರು : ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಮುಂಭಾಗ ಭಕ್ತರು ಹಾಗೂ ಸಾರ್ವಜನಿಕರು ಚಪ್ಪಲಿಗಳನ್ನು ಬಿಡದಂತೆ ಕ್ರಮವಹಿಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ. ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಾದ ಧರ್ಮಸ್ಥಳ…

3 years ago

ಅಮಾವಾಸ್ಯೆ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡು

ಹನೂರು : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನದಲ್ಲಿ ಅಮಾವಾಸ್ಯೆ ಹಿನ್ನೆಲೆ ವಿಶೇಷ ಪೂಜೆ ಸಂಪ್ರದಾಯದಂತೆ  ಜರುಗಿದವು. ಅಮಾವಾಸ್ಯೆ ಅಂಗವಾಗಿ ದೇಗುಲದ…

3 years ago

ಮಲೆಮಹದೇಶ್ವರ ಬೆಟ್ಟ: ಮಾದಪ್ಪನ ಕಾಣಿಕೆ ಹುಂಡಿಯಲ್ಲಿ 2.52 ಕೋಟಿ ರೂ ಸಂಗ್ರಹ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.52 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ…

3 years ago

ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ದೇಗುಲದಲ್ಲೇ ಮೊದಲ ಬಾರಿ ಸಿಎಂ ನೇತೃತ್ವದಲ್ಲಿ ಸಭೆ: ಹಲವು ಪ್ರಮುಖ ನಿರ್ಣಯ ಹನೂರು: ಮಲೆ ಮಹದೇಶ್ವರ ದೇಗುಲ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು…

3 years ago

ಹನೂರು: ಮಾದಪ್ಪನ ಹುಂಡಿಯಲ್ಲಿ 2.59 ಕೋಟಿ ರೂ ಕಾಣಿಕೆ ಸಂಗ್ರಹ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.59 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ…

3 years ago

ಯುವ ಬ್ರಿಗೇಡ್ ಮೈಸೂರು ವತಿಯಿಂದ ಅಂತರಗಂಗೆಯಲ್ಲಿ ಸ್ವಚ್ಚತಾ ಕಾರ್ಯ

ಹನೂರು: ಯುವ ಬ್ರಿಗೇಡ್ ಮೈಸೂರು ವಿಭಾಗದ ವತಿಯಿಂದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸ್ವಚ್ಛದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ…

3 years ago