ಮಳೆಗಾಲದಲ್ಲಿ ಆರೋಗ್ಯದಲ್ಲಿ ಏರುಪೇರು ಆಗುವುದು ಸಾಮಾನ್ಯ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿಗೆ ಮನೆಯಲ್ಲಿಯೇ ಮದ್ದು ಮಾಡಿಕೊಳ್ಳಬಹುದು. ಅವುಗಳೆಂದರೆ * ಮಳೆಯಲ್ಲಿ ನೆನೆದು ಸಣ್ಣ ಪ್ರಮಾಣದ ನೆಗಡಿ ಆದರೆ ಒಂದು…