ಮೈಸೂರು: ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯವಹಾರ ನಿರ್ವಹಣಾ ಶಾಸ್ತ್ರ ಹಾಗೂ ಐಕ್ಯೂಎಸಿ ವತಿಯಿಂದ ರಾಷ್ಟ್ರೀಯ ಮಟ್ಟದ ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಹುದ್ದೂರ್ ಇನ್ಸ್ಟಿಟ್ಯೂಟ್ ಆಫ್ ವ್ಯಾನೇಜ್‌ಮೆಂಟ್ ಸೈನ್ಸ್ ಯೂನಿವರ್ಸಿಟಿ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಡಾ. ಆಯಿಷಾ ಎಂ. …