ಆಕೆಗೆ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ. ಇವಳ ಜೊತೆ ಕೆಲಸ ಮಾಡುತ್ತಿದ್ದ ನಲವತ್ತು ಹೆಂಗಸರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಉಳಿದವರಿಗೆ, ಸೂಪರ್‌ವೈಸರ್ ಗುಂಡಿ ಕಾಜಾ ಬಟ್ಟೆಯನ್ನು ಮನೆಗೆ ತಲುಪಿಸುತ್ತಾನೆ.…