ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿಯಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಇಮ್ರಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಇಮ್ರಾನ್ ಬಲಗಾಲಿಗೆ ಗುಂಡೇಟು ತಗುಲಿ ಗಾಯವಾಗಿದ್ದು ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು …