ಮೈಸೂರು : ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಚಾಮುಂಡೇಶ್ವರಿಯ ದರ್ಶನ ಪಡೆದರು. ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಪಕ್ಷವು ನಗರದಲ್ಲಿ ಪಂಚರತ್ನ ಕಾರ್ಯಾಗಾರ ನಡೆಸುತ್ತಿದ್ದು, ಈ ಸಂಬಂಧ ಇಂದು ಚಾಮುಂಡೇಶ್ವರಿ ದೇವಿಯ ದರ್ಶನವನ್ನು …