ಮುಂದಿನ ಮುಖ್ಯಮಂತ್ರಿ ಹೆಚ್‌ಡಿಕೆ

ಕುಮಾರಣ್ಣ ಸಿಎಂ ಆಗ್ಬೇಕು: ಮಾದಪ್ಪನಿಗೆ ಹರಕೆ ಕಟ್ಟಿಕೊಂಡ ಶಾಸಕ

ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಅನ್ನದಾನಿ ಅವರು ತಮ್ಮ ಬೆಂಬಲಿಗರೊಂದಿಗೆ ಕಾಲ್ನಡಿಗೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನಿಗೆ ಹರಕೆ ಸಲ್ಲಿಸಿದ್ದಾರೆ.…

3 years ago