ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ತೀವ್ರ ಸದ್ದು ಆಗುತ್ತಿರುವ ನಡುವೆಯೇ ಮುಡಾಗೆ ನೂತನ ಆಯುಕ್ತರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಮುಡಾ ಆಯುಕ್ತರಾಗಿ ಹಿರಿಯ ಕೆಎಎಸ್ ಅಧಿಕಾರಿ ಎ.ಎನ್ ರಘುನಂದನ್ ಹಾಗೂ ಕಾರ್ಯದರ್ಶಿಯಾಗಿ ಪ್ರಸನ್ನಕುಮಾರ್ ಅವರನ್ನು ನಿಯೋಜನೆ …

