ಮೈಸೂರಿನ ಪ್ರತಿಭೆ

ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸಾಂಸ್ಕೃತಿಕ ನಗರಿಯ ಪ್ರತಿಭೆಗಳು

ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ (2023) ವಿಜೇತರಾಗಿದ್ದಾರೆ.…

3 years ago