Mysore
26
moderate rain

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಮೈಸೂರು ಮೃಗಾಲಯ

Homeಮೈಸೂರು ಮೃಗಾಲಯ

ಮೈಸೂರು: ಗಾಯಗೊಂಡಿದ್ದ ಹುಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆ ಅರಣ್ಯದಲ್ಲಿ ಗಾಯಗೊಂಡಿದ್ದ ಸುಮಾರು 8 ವರ್ಷ ಪ್ರಾಯದ ಗಂಡು ಹುಲಿಯನ್ನು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಡಗು ಜಿಲ್ಲೆಯ …

ಮೈಸೂರು : ಮೈಸೂರು ಮೃಗಾಲಯಕ್ಕೆ ಇಂದು ಮೆ.ಧ್ರುವ ಕಂಪ್ಯುಸಾಪ್ಟ್ ಕನ್ಸಲ್ಟೆನಿ ಬೆಂಗಳೂರು, ರವರ ವತಿಯಿಂದ ವೀಕ್ಷಕರ ಅನುಕೂಲಕ್ಕಾಗಿ maini ಕಂಪನಿಯ 11  ಆಸನಗಳ ಒಂದು ಬ್ಯಾಟರಿ ಚಾಲಿತ ವಾಹನವನ್ನು ಖರೀದಿಸಲು ಸಿ.ಎಸ್.ಆರ್ ನಿದಿ ಅಡಿಯಿಂದ ರೂ.೪,೯೮,೭೫೦/-ಗಳ ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ …

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಮೈಸೂರು: ವಿದೇಶದ ಮೃಗಾಲಯಗಳಿಂದ ವಿಭಿನ್ನ ಪ್ರಾಣಿಗಳನ್ನು ಕರ್ನಾಟಕದ ಮೃಗಾಲಯಗಳಿಗೆ ತರಿಸಿಕೊಳ್ಳಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮುಂದಾಗಿದೆ. ವಿಜಯನಗರ ಜಿಲ್ಲೆ ಹಂಪಿ ಸಮೀಪದಲ್ಲಿರುವ ಕಮಲಾಪುರದ ಅಟಲ್‌ಬಿಹಾರಿ ವಾಜಪೇಯಿ ಮೃಗಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಮೃಗಾಲಯ …

ಮೈಸೂರು : ಅಳಿವಿನಂಚಿನಲ್ಲಿರುವ ಮನುಷ್ಯ ಜಾತಿಯ ಪ್ರಾಣಿ ರಿಂಗ್‌ ಟೈಲ್ಡ್‌ ಲೆಮುರ್‌ ಪ್ರಾಣಿಗಳಿಗಾಗಿ ಅವುಗಳ ವಾಸಕ್ಕೆ ಯೋಗ್ಯವಾದ ಮನೆ ನಿರ್ಮಾಣಕ್ಕಾಗಿ ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿಂದು BRBNMPL ( ಭಾರತೀಯ ರಿಸರ್ವ್‌ ಬ್ಯಾಂಕ್‌ ನೋಟ್‌ ಮುದ್ರಣ ಪ್ರೈ ಲಿ ಮೈಸೂರು ಇವರ CSR …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿರುವ ಚಾಮ ರಾಜೇಂದ್ರ ಮೃಗಾಲಯಕ್ಕೆ ದೇಶದ ಮೂರನೇ ಅತ್ಯುತ್ತಮ ಮೃಗಾಲಯ ಎಂದು ಪ್ರಶಸ್ತಿ ಲಭಿಸಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರ (CZA) ದೇಶದ ಅತ್ಯುತ್ತಮ ಮೃಗಾಲಯಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಡಾರ್ಜಲಿಂಗ್ ಮೃಗಾಲಯ ಪ್ರಥಮ …

Stay Connected​
error: Content is protected !!