ಬೋನಿಗೆ ಬಿದ್ದ ಚಿರತೆ: ಮಾರಶೆಟ್ಟಿ ಗ್ರಾಮಸ್ಥರು ನಿಟ್ಟುಸಿರು ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಮೀಪವಿರುವ ಮೈಸೂರು ತಾಲ್ಲೂಕಿನ ಮಾರಶೆಟ್ಟಿ ಗ್ರಾಮದ ಹೊರವಲಯದಲ್ಲಿ ಸುಮಾರು ಮೂರು ವರ್ಷ ಪ್ರಾಯದ ಹೆಣ್ಣು…
ಪಾಲಿಕೆ ವಲಯ ಕಚೇರಿ ೭, ೯ಕ್ಕೆ ಮಹಾಪೌರರ ಭೇಟಿ, ಪರಿಶೀಲನೆ ಮೈಸೂರು: ಸಾರ್ವಜನಿಕರು ಕೊಟ್ಟಿರುವ ಅರ್ಜಿಗಳನ್ನು ವಿಲೇವಾರಿ ಮಾಡದೆ, ಎರಡು-ಮೂರು ತಿಂಗಳುಗಳಿಂದ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳನ್ನು…
ಜಿಲ್ಲಾಧಿಕಾರಿಗಳೂ ಆದ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ ಮೈಸೂರು: ಹಲವು ತಿಂಗಳಿಂದ ಬಡಾವಣೆ ರಚನೆ, ಕಟ್ಟಡಗಳ ನಿರ್ಮಾಣದ ನಕ್ಷೆ ಅನುಮೋದನೆಗಾಗಿ ಕಾದು ಕುಳಿತಿದ್ದ…
ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ದುರ್ಘಟನೆ, ಆರೋಪಿ ರೈತನ ಬಂಧನ ಮೈಸೂರು: ಸತತ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ ಬಲರಾಮ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ.…
ರಾತ್ರೋರಾತ್ರಿ ಅರಸು ಬೆನ್ನಿಗೆ ಹಾಕಿದ ವ್ಯಕ್ತಿಯಿಂದ ನೈತಿಕತೆ ಕಲಿಯಬೇಕಿಲ್ಲ: ಸಂಸದರ ಗುಡುಗು ಮೈಸೂರು: ಐವತ್ತು ವರ್ಷಗಳ ರಾಜಕೀಯ ಜೀವನದ ಪಯಣದಲ್ಲಿ ಎಳ್ಳಷ್ಟು ಕಪ್ಪುಚುಕ್ಕೆ ಹೊಂದಿಲ್ಲ. ಯಾವ ಪಕ್ಷದಲ್ಲಿ…
ಕಾನೂನು ಅಭಿಪ್ರಾಯ ಪಡೆದು ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳಿಗೆ ಖಾತೆ ಮಾಡಲು ನಿರ್ಧಾರ ಮೈಸೂರು: ನಗರಪಾಲಿಕೆ ವ್ಯಾಪ್ತಿುಂಲ್ಲಿ ಬೇಕಾಬಿಟ್ಟಿ ಓವರ್ ಹೆಡ್ ಕೇಬಲ್ ಅಳವಡಿಸಿರುವುದನ್ನು ಒಂದು ತಿಂಗಳಿನಲ್ಲಿ…
ಮೈಸೂರು : ಶಾಲಾ ಪ್ರವಾಸಕ್ಕೆ ತೆರಳಿದ್ದ ಜಿಲ್ಲೆಯ ಹುಣಸೂರು ತಾಲ್ಲೂಕಿನ ಧರ್ಮಪುರಿ ಪ್ರೌಢ ಶಾಲೆಯ ಬಸ್ ಪಲ್ಟಿಯಾದ ಪರಿಣಾಮ 20 ಮಕ್ಕಳು ಗಾಯಗೊಂಡಿರುವ ಘಟನೆ ಸಿವಮೊಗ್ಗದ ಸಾಗರ…
ಮೈಸೂರು: ಬಹರೂಪಿಯ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಆಯೋಜಿಸಿರುವ ಚಲನಚಿತ್ರೋತ್ಸವದಲ್ಲಿ ಬುಧವಾರ ಕೃಷಿಯ ಮೂಲಕ ಕೈದಿಗಳ ಮನ ಪರಿವರ್ತನೆ, ರಾಷ್ಟ್ರಕವಿ ಕುವೆಂಪು ಅವರ ಬದುಕು ಬರಹ…
ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಪೀಠೋಪಕರಣ ಭಸ್ಮ ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಟ್ಟಡದಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿ ಶಾಮಕ…
ಗಿರೀಶ್ ಹುಣಸೂರು ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆ ಗಳನ್ನು ವ್ಯಾಪಿಸಿರುವ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳು ಹಳೆ ಮೈಸೂರು ಭಾಗವನ್ನು ಸಂಪದ್ಭರಿತಗೊಳಿಸಿವೆ.…