ಹುಣಸೂರು : ನಾಪತ್ತೆಯಾಗಿದ್ದ ಹುಣಸೂರಿನ ಖ್ಯಾತ ವಕೀಲ ಶವವಾಗಿ ಪತ್ತೆಯಾಗಿದ್ದಾರೆ. ನಗರದ ಗೋಕುಲ ಬಡಾವಣೆ ನಿವಾಸಿ ವಕೀಲ ಕೆ.ರಾಜು (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಶವ ಪತ್ತೆಯಾಗಿದೆ.…
ನಂಜನಗೂಡು : ಪತಿಯನ್ನ ಮುಗಿಸಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾಳೆ. ಪತಿಯನ್ನ…
ಮೈಸೂರು : 2028ಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ, ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು. ಅಹಿಂದವನ್ನು ಮುನ್ನೆಡೆಸುವ ಶಕ್ತಿ ಹೊಂದಿರುವ ಕಾರಣ ಸಿದ್ದರಾಮಯ್ಯ ಅವರ ನಂತರದ…
ಮೈಸೂರು: ನಾನು ಕೂಡ ಸಚಿವ ಸ್ಥಾನ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ.…
ಮೈಸೂರು: ಯಾವ ಕಾರಣಕ್ಕೆ ಉದ್ಯಮಗಳು ರಾಜ್ಯದ ಕೈತಪ್ಪುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಕೇಂದ್ರ…
ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ಶುರುವಾಗಿದ್ದು, 130ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ. ಕಳೆದ ಸೋಮವಾರದಿಂದ ಹುಲಿ…
ಟಿ.ನರಸೀಪುರ: ಆಸ್ತಿಗಾಗಿ ಸಹೋದರಿಯರು ಕಿರುಕುಳ ನೀಡಿದ ಪರಿಣಾಮ ಸಹೋದರ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ. 55…
ಮೈಸೂರು : ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜೀಸ್ ಮತ್ತು ಸೈಯಂಟ್ ಡಿ.ಎಲ್.ಎಂ ಕಂಪನಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಬುಧವಾರ…
ಮೈಸೂರು: ಹುಲಿ ಪ್ರತ್ಯಕ್ಷ ಎಂದು ಬೇರೆ ಬೇರೆ ವಿಡಿಯೋಗಳು ವೈರಲ್ ಆಗುತ್ತಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅರಣ್ಯ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮೈಸೂರು ಜಿಲ್ಲೆ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಶುರುವಾಗಿರುವ ಹಿನ್ನೆಲೆಯಲ್ಲಿ ಅಹಿಂದ ಸಂಘಟನೆಗಳು ಸಿಎಂ ಸಿದ್ದರಾಮಯ್ಯ ಪರ ನಿಂತಿವೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳುಗಳಿಂದ ಸಿಎಂ ಬದಲಾವಣೆ ಚರ್ಚೆ…