ಮೈಸೂರು

ಮೈಮುಲ್‌ ನೂತನ ಅಧ್ಯಕ್ಷರಾಗಿ ಈರೇಗೌಡ ಅವಿರೋಧ ಆಯ್ಕೆ

ಮೈಸೂರು: ಚಲುವರಾಜ್ ರಾಜೀನಾಮೆಯಿಂದ ತೆರವಾಗಿದ್ದ ಮೈಮುಲ್‌ಗೆ ನೂತನ ಅಧ್ಯಕ್ಷರಾಗಿ ಎಚ್.ಡಿ.ಕೋಟೆ ತಾಲ್ಲೂಕಿನ ಈರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಮೈಮುಲ್‌ ಅಧ್ಯಕ್ಷರಾಗಿ ಎಚ್.ಡಿ.ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ…

10 months ago

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಬೆಳಕಿಗೆ: ಸಚಿವ ದಿನೇಶ್‌ ಗುಂಡೂರಾವ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಜಾಲ ಬಯಲಿಗೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು,…

10 months ago

ಮೈಸೂರಿನಲ್ಲಿ ಕ್ರೈಮ್ ರೇಟ್ ಹೆಚ್ಚಳ: ರೌಡಿ ಪರೇಡ್ ನಡೆಸಿದ ಪೊಲೀಸರು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ಕ್ರೈಂ ರೇಟ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ವಿದ್ಯಾರಣ್ಯಪುರಂ ಠಾಣೆ ವ್ಯಾಪ್ತಿಯ ರೌಡಿಗಳ ಪರೇಡ್ ನಡೆಸಿದರು. ಪೆರೇಡ್ ನಲ್ಲಿ ಡಿಸಿಪಿ ಬಿಂದುಮಣಿ…

10 months ago

ಟಿ.ನರಸೀಪುರ: ಉಕ್ಕಲಗೆರೆ ಸಮೀಪ ಚಿರತೆ ಪ್ರತ್ಯಕ್ಷ

ಟಿ.ನರಸೀಪುರ: ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ರಾಜೇಶ್ ಎಂಬುವರ ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು,…

10 months ago

ಜಾನುವಾರುಗಳ ಅಕ್ರಮ ಸಾಗಾಟ: 20 ಕರುಗಳನ್ನು ರಕ್ಷಿಸಿದ ಪೊಲೀಸರು

ನಂಜನಗೂಡು: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರು 20 ಕರುಗಳನ್ನು ರಕ್ಷಿಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ…

10 months ago

ಮೈಸೂರು| ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ.

ಮೈಸೂರು: ವಾಲ್ಮೀಕಿ ಸಮಾಜ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಮಾಜಿ ಸಂಸದ ರಮೇಶ್‌ ಕತ್ತಿ ವಿರುದ್ಧ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಪ್ರತಿಭಟನೆ…

10 months ago

ಪಟಾಕಿ ಸಿಡಿತದಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಕೆ.ಆರ್.‌ಆಸ್ಪತ್ರೆಯಲ್ಲಿ ಸಿದ್ಧತೆ

ಮೈಸೂರು: ಪಟಾಕಿ ಸಿಡಿತದಿಂದ ಗಾಯಗೊಳ್ಳುವವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ವೈದ್ಯರಾದ ಅಮಿತ್‌ ಹಾಗೂ ಸುರಭಿ ಅವರು ಮಾಹಿತಿ ನೀಡಿದ್ದು,…

10 months ago

ಪ್ರವಾಸಿ ತಾಣಗಳಿಗೆ ಲಗ್ಗೆ ಇಟ್ಟ ಪ್ರವಾಸಿಗರ ದಂಡು

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಮುಗಿದು ಕಾರ್ತಿಕ ಮಾಸ ಶುರುವಾಗಿರುವ ಹೊತ್ತಲ್ಲೇ ಅರಮನೆ ಸೇರಿದಂತೆ ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹಸ್ರಾರು ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ದೀಪಾವಳಿ…

10 months ago

ಸಾಂಸ್ಕೃತಿಕ ನಗರಿಯಲ್ಲಿ ದೀಪಾವಳಿ ಹಬ್ಬಕ್ಕೆ ಸಿದ್ಧತೆ

೧೫೦ ಮಳಿಗೆಗಳಲ್ಲಿ ಪಟಾಕಿ ಮಾರಾಟ; ಹಸಿರು ಪಟಾಕಿಗೆ ಆದ್ಯತೆ ಮೈಸೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮೈಸೂರಿನಲ್ಲಿ ಮನೆ ಮಾಡಿದೆ. ಮನೆ ಮನಗಳಿಗೆ ಬೆಳಕು ಚೆಲ್ಲುವ ಬಗೆಬಗೆಯ…

10 months ago

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರ

ಜಯಪುರ : ಮೈಸೂರು ತಾಲ್ಲೂಕು ಜಯಪುರ ಗ್ರಾಮದ ಹೊಸಕೆರೆ ಬಡಾವಣೆಯ ರೈತ ರಮೇಶ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ರಾತ್ರಿ ೭ ವರ್ಷದ…

10 months ago