ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸಭಾಂಗಣ ಕ್ರಾಫರ್ಡ್ ಭವನದಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಕುಲಪತಿ…
ಎಚ್.ಡಿ.ಕೋಟೆ: ಚಿಕಿತ್ಸೆಗೆ ದಾಖಲಾಗಿದ್ದರೂ ಸಹ ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ…
ಮೈಸೂರಿನ ನಾಡಹಬ್ಬ ದಸರಾ ಮಹೋತ್ಸವದ ವೇಳೆ, ಕೇವಲ 12 ದಿನಗಳಲ್ಲಿ 1046 ಟನ್ ಕಸವನ್ನು ಸಂಗ್ರಹಿಸಲಾಗಿದೆ. ಈ ದಾಖಲೆ ಮಟ್ಟದ ಕಸವು ದಸರಾ ಹಬ್ಬದಲ್ಲಿ ನೆರೆದಿದ್ದ ಜನಸಂದಣಿಯನ್ನು…
ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳು ಹೊಂದಿರುವ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯತ್…
ಬೆಂಗಳೂರು: ಮೈಸೂರು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು 440 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು…
ಮೈಸೂರು: ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಶ್ರೀ ಚಾಮುಂಡೇಶ್ವರಿ ಅಮ್ಮನವರ ಭವ್ಯ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 10.05ಕ್ಕೆ ಆರಂಭವಾದ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್…
ಪಿರಿಯಾಪಟ್ಟಣ: ಜಮೀನಿನಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯೊಬ್ಬರ ತಾಳಿಸರ ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದ ಯುವಕನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ದೊಡ್ಡ ನಾಯಕರ ಬೀದಿ ನಿವಾಸಿ ತರುಣ್…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಿಗೆ ಆಗಮಿಸಿದ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ…
ಮೈಸೂರು: ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಜಾತಿ…
ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ಮಾಡಿದ್ದರೂ ಶಿಕ್ಷಣ ಇಲಾಖೆ…