ಮೈಸೂರು

ಮೈಸೂರು | ಆಕಸ್ಮಿವಾಗಿ ಕಟ್ಟಡದಿಂದ ಕೆಳಗೆ ಬಿದ್ದ ವ್ಯಕ್ತಿ ಸಾವು : ಮತ್ತೋರ್ವ ಗಂಭೀರ

ಮೈಸೂರು : ವಿದ್ಯುತ್ ಸೈನ್ ಬೋರ್ಡ್ ತೆರವುಗೊಳಿಸಲು ಹೋದ ವೇಳೆ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಆತನನ್ನು ರಕ್ಷಿಸಲು ಮುಂದಾದ ಯುವಕ ಗಾಯಗೊಂಡು…

4 months ago

ಮೈಸೂರು | ಮೈಮುಲ್‌ ಅಧ್ಯಕ್ಷ ಸ್ಥಾನಕ್ಕೆ ಚೆಲುವರಾಜು ರಾಜೀನಾಮೆ

ಮೈಸೂರು : ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮೈಮುಲ್) ಅಧ್ಯಕ್ಷ ಸ್ಥಾನಕ್ಕೆ ಆರ್.ಚೆಲುವರಾಜು ರಾಜೀನಾಮೆ ನೀಡಿದ್ದಾರೆ. ಅಧಿಕಾರ ಹಂಚಿಕೆಯ ಒಪ್ಪಂದದಂತೆ ಹೈಕಮಾಂಡ್ ನಿರ್ದೇಶನದ…

4 months ago

ಮೈಸೂರು | ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ

ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.‌ ವಿಶ್ವೇಶ್ವರನಗರದ ಬಿಲ್ಡರ‍್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ…

4 months ago

ಮೈಸೂರು ದಸರಾ | ಸೆ.22ರಿಂದ ಪುಸ್ತಕ ಮೇಳ; ನೋಂದಣಿಗೆ ಅವಕಾಶ

ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ. ಈ ಪುಸ್ತಕ…

4 months ago

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ : ಓರ್ವ ಪೊಲೀಸ್‌ ವಶಕ್ಕೆ

ಹೊಸೂರು : ಇಬ್ಬರು ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಒಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಅಂಕನಹಳ್ಳಿ…

4 months ago

ಐವರು ಯುವಕರ ಮೇಲೆ ಪೊಲೀಸರ ದೌರ್ಜನ್ಯ : ಪೊಲೀಸರ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ತಿ.ನರಸೀಪುರ : ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ದಾಯಾದಿ ಕಲಹ ಆರೋಪದ ವಿಚಾರಣೆಗೆ ಐವರು ಯುವಕರನ್ನು ಪೊಲೀಸ್ ಠಾಣೆಗೆ ಕರೆದು ಯಾವುದೇ ಲಿಖಿತ ದೂರು ಇಲ್ಲದಿದ್ದರೂ ಪೊಲೀಸರು ಅಮಾನುಷವಾಗಿ…

4 months ago

ಮಾದಕ ವಸ್ತುಗಳ ವಿರುದ್ಧ ಹೋರಾಟ ಅತ್ಯಗತ್ಯ : ವಿನಯ್‌ ಗುರೂಜಿ

ಮೈಸೂರು : ಸಮಾಜಕ್ಕೆ ಮಾರಕವಾಗಿರುವ ಮಾದಕ ದ್ರವ್ಯಗಳ ಸೇವನೆ, ಮಾರಾಟದ ವಿರುದ್ಧ ಯುದ್ಧದ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ ಎಂದು ಅವಧೂತ ವಿನಯ್ ಗುರೂಜಿ ಹೇಳಿದರು. ನಗರದ ಶ್ರೀ…

4 months ago

ಹಿಂದು ಧಾರ್ಮಿಕ ಭಾವನೆ ಒಪ್ಪಿ ದಸರಾ ಉದ್ಘಾಟಿಸಲಿ : ಸಂಸದ ಯದುವೀರ್‌

ಮೈಸೂರು : ಹಿಂದು ಧಾರ್ಮಿಕ ಭಾವನೆಯನ್ನು ಒಪ್ಪಿಕೊಂಡು ಲೇಖಕಿ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್…

4 months ago

ಮೈಸೂರು | ಮೃಗಾಲಯದಲ್ಲಿ ಗಂಡು ಜಾಗ್ವಾರ್‌ ಸಾವು

ಮೈಸೂರು : ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ “ವಿಕ್ರಂ” ಎಂಬ ಹೆಸರಿನ ಗಂಡು ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದೆ. ಸುಮಾರು 7.7 ವರ್ಷ ವಯಸ್ಸಿನ “ವಿಕ್ರಂ” ಜಾಗ್ವಾರ್ ಶುಕ್ರವಾರ…

4 months ago

ಮೈಸೂರು ದಸರಾ | ಅಧಿಕೃತ ಜಾಲತಾಣ ಅನಾವರಣ

ಮೈಸೂರು : ದಸರಾ ಮಹೋತ್ಸವವನ್ನು ಸೆ.22ರಿಂದ ಅ.2ರವರೆಗೆ ವಿಜೃಂಭಣೆಯಿಂದ ಆಚರಿಸಲು ಸರ್ಕಾರವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ದಸರಾ ಕುರಿತಾದ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸುವ ಉದ್ದೇಶಕ್ಕಾಗಿ ದಸರಾ ಕುರಿತ ಅಧಿಕೃತ…

4 months ago