ಮೈಸೂರು

ಮೈಸೂರು: ಅದ್ದೂರಿಯಾಗಿ ಜರುಗಿದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ

ಮೈಸೂರು: ಇಲ್ಲಿನ ಕೆ.ಆರ್.ಮೊಹಲ್ಲಾದ ಡಿ.ಬನುಮಯ್ಯ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಂದು ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ವೀರಭದ್ರೇಶವರ ಸ್ವಾಮಿಯ ಜನ್ಮೋತ್ಸವದ ಅಂಗವಾಗಿ…

11 months ago

ಮೈಸೂರಿನಲ್ಲಿ ನಾಗರಪಂಚಮಿ ಸಂಭ್ರಮ: ನಾಗರಕಲ್ಲಿಗೆ ವಿಶೇಷ ಪೂಜೆ

ಮೈಸೂರು: ಹಿಂದುಗಳ ಪ್ರಮುಖ ಹಬ್ಬವಾದ ನಾಗರಪಂಚಮಿಯ ಹಿನ್ನೆಲೆಯಲ್ಲಿಂದು ಭಕ್ತರು ನಾಗರಕಲ್ಲಿಗೆ ಹಾಲಿನ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇಶದೆಲ್ಲೆಡೆ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು. ಒಂದೊಂದು…

11 months ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಮೈಸೂರಿನ ಕ್ಯಾತಮಾರನಹಳ್ಳಿಯ ಜೈ ಭೀಮ್ ಗೆಳೆಯರ ಬಳಗದ ಸರ್ಕಲ್ ನಿಂದ ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ವರೆಗಿನ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಅಗೆದು ಜಲ್ಲಿ ಕಲ್ಲನ್ನು…

11 months ago

ಓದುಗರ ಪತ್ರ:  ಯುಜಿಡಿ ಕಾಮಗಾರಿ ಪುರ್ಣಗೊಂಡರೂ ರಸ್ತೆಗೆ ಡಾಂಬರ್ ಹಾಕದ ನಗರಪಾಲಿಕೆ

ಮೈಸೂರಿನ ಗೋಕುಲಂ ಹಾಗೂ ನಂದಗೋಕುಲ ಬಡಾವಣೆಯ ಬಳಿ ಅರಳಿಮರ ಬಸ್ ನಿಲ್ದಾಣದಿಂದ ನಿರ್ಮಲಾ ಕಾನ್ವೆಂಟ್ ವರೆಗಿನ ರಸ್ತೆಯುದ್ದಕ್ಕೂ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ದಿನನಿತ್ಯ…

11 months ago

ಓದುಗರ ಪತ್ರ: ಕೆರೆಗಳ ಪುನಶ್ಚೇತನ ಸ್ವಾಗತಾರ್ಹ

ಅರಮನೆ ನಗರಿ ಮೈಸೂರಿನ ಸುತ್ತಮುತ್ತಲಿನ ಪಾರಂಪರಿಕ ಕೆರೆಗಳ ಅಭಿವೃದ್ಧಿ ಮತ್ತು ಸೌಂದರ್ಯೀಕರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಅಭಿವೃದ್ಧಿ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಕೆರೆಗಳ ಪುನಶ್ಚೇತನಕ್ಕೆ…

11 months ago

ಓದುಗರ ಪತ್ರ: ರಾಮಾನುಜ ರಸ್ತೆಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ರಾಮಾನುಜ ರಸ್ತೆಯ ೧೭ನೇ ಕ್ರಾಸ್‌ನ ರಸ್ತೆಯಲ್ಲಿ ಕಸದ ರಾಶಿಯೇ ಬಿದ್ದಿದೆ. ಇದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಮಳೆಗಾಲವಾಗಿರುವುದರಿಂದ…

11 months ago

ಮೃಗಾಲಯ, ಕಾರಂಜಿಕೆರೆ ಟಿಕೆಟ್‌ ದರ ಹೆಚ್ಚಳ ; ಆಗಸ್ಟ್‌ 1ರಿಂದಲೇ ಪ್ರವೇಶ ದರ ಜಾರಿಗೆ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನದ ಪ್ರವೇಶ ಶುಲ್ಕ ದರವನ್ನು ಹೆಚ್ಚಳ ಮಾಡಲಾಗಿದ್ದು, ಆಗಸ್ಟ್‌ 1 ರಿಂದ ಹೊಸ ದರ ಜಾರಿಯಾಗಲಿದೆ.…

11 months ago

ನಿರುದ್ಯೋಗಿಗಳೇ ಉದ್ಯೋಗಮೇಳದಲ್ಲಿ ಭಾಗಿಯಾಗಿ : ಶಾಸಕ ದರ್ಶನ್‌ ಧ್ರುವನಾರಾಯಣ್‌ ಕರೆ

ನಂಜನಗೂಡು : ತಾಲ್ಲೂಕಿನ ನಿರುದ್ಯೋಗಿಗಳ ಉದ್ಯೋಗದ ಬವಣೆಯನ್ನು ನೀಗಿಸಲೆಂದೇ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಹೆಸರಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದ್ದು ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ…

11 months ago

ಮೈಸೂರು | ವೃದ್ಧೆಯನ್ನು ಬೆದರಿಸಿ 37 ಲಕ್ಷ ರೂ. ವಂಚನೆ : ದೂರು ದಾಖಲು

ಮೈಸೂರು : ನಿಮ್ಮ ಖಾತೆಯಲ್ಲಿ ಮನಿ ಲ್ಯಾಂಡ್ರಿಂಗ್ ನಡೆದಿದೆ. ಪಿಎಫ್‌ಐ ಸಂಘಟನೆಯಿಂದ ನಿಮ್ಮ ಖಾತೆಗೆ ಎರಡೂವರೆ ಕೋಟಿ ರೂ. ಜಮಾ ಆಗಿದೆ ಎಂದು ಬೆದರಿಸಿ ನಗರದ ವೃದ್ಧೆಯೊಬ್ಬರಿಂದ…

11 months ago

ತ್ರೀವೇಣಿ ಸಂಗಮದಲ್ಲಿ ಕಾವೇರಿ, ಕಪಿಲೆಯ ಅರ್ಭಟ…

ತಿ.ನರಸೀಪುರ : ಕೇರಳದ ವಯನಾಡು ಮತ್ತು ಕೊಡಗು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನದಿಗೆ…

11 months ago