ಮೈಸೂರು: ಬೈಕ್‌ನಲ್ಲಿ ಬಂದು ವೃದ್ಧ ಮಹಿಳೆಯ ಖದೀಮನೋರ್ವ ಸರ ಎಗರಿಸಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 7.30ರ ಸಮಯದಲ್ಲಿ ಈ ಘಟನೆ ನಡೆದಿದ್ದು,…
ಎಚ್.ಡಿ.ಕೋಟೆ: ಆಸ್ತಿಗಾಗಿ ಸಂಬಂಧಿಕರಿಂದ ಗಲಾಟೆ ನಡೆದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗೇಟ್‌ನಲ್ಲಿ ನಡೆದಿದೆ. ಯೋಗಮಣಿ ಎಂಬುವವರ ಮೇಲೆ ಸಂಬಂಧಿಕರೇ ಹಲ್ಲೆ ನಡೆಸಿರುವ ಆರೋಪ…
ಮೈಸೂರು: ಭಾರೀ ಮಳೆಯಿಂದ ಮನೆಯ ಗೋಡೆ ಮೇಲ್ಛಾವಣಿ ಸಹಿತ ಕುಸಿದಿರುವ ಘಟನೆ ಎಚ್. ಡಿ. ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ನೆರವಿಗೆ ಧಾವಿಸಿದ…
ಮೈಸೂರು : ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ…
ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿ ಪುರುಷರು ಹಾಗೂ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿದ್ದು,…
ಮೈಸೂರು : ನರೇಂದ್ರ ಮೋದಿ ಅವರ ಹನ್ನೊಂದು ವರ್ಷದ ಸಾಧನೆಯನ್ನು ಇಡೀ ಜಗತ್ತು ಮೆಚ್ಚಿಕೊಂಡಿದೆ. ರಾಜ್ಯವನ್ನು ಉಳಿಸುವ ದಿಕ್ಕಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ಸಂಸದ ಯದುವೀರ್…
ಮೈಸೂರು: ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಕೆಲವು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಸವನಿಗೆ ದೇವಾಲಯದ ಪಕ್ಕದಲ್ಲೇ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೈಕ್ ರೇಸಿಂಗ್ ಹುಚ್ಚಿಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದ್ದು, ನೋಡ ನೋಡುತ್ತಿದ್ದಂತೆ ಬೈಕ್…
ಮೈಸೂರು: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ತಿರುಕನ ಕನಸು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಪುಕ್ಕಟೆ…