Mysore
14
broken clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು: ಮೈಸೂರು-ಅಜ್ಮೀರ್-ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ಸೇವೆಗಳನ್ನು ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಮೈಸೂರು-ಅಜ್ಮೀರ್-ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ಸೇವೆಗಳನ್ನು ವಿಸ್ತರಣೆ ಮಾಡಲಾಗಿದೆ. ಮೈಸೂರು-ಅಜ್ಮೀರ್ ವಿಶೇಷ ಎಕ್ಸ್‌ಪ್ರೆಸ್‌ ರೈಲು ಈ ಮೊದಲು ನವೆಂಬರ್.29ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಇದರ ಸಂಚಾರವನ್ನು 2025ರ ಡಿಸೆಂಬರ್.‌6ರಿಂದ …

ಮಂಜು ಕೋಟೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ದಲಿತ ಕುಟುಂಬಗಳು ಪುನರ್ವಸತಿಯ ಜಮೀನಿಗಾಗಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲ್ಲೂಕಿನ ಕೆಂಚನಹಳ್ಳಿ ಪುನರ್ವಸತಿಯ ೨೦೦ ದಲಿತ ಕುಟುಂಬಗಳಿಗೆ ೩೫೦ ಎಕರೆ ಜಮೀನು ಮತ್ತು ಹಕ್ಕುಪತ್ರವನ್ನು ನ.೧೫ರೊಳಗೆ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ನೀಡುತ್ತೇವೆ ಎಂದು ಸಭೆ …

ಮೈಸೂರು: ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಶಾಸಕರು ಸಿದ್ದರಾಮಯ್ಯ ಪರ …

ನಂಜನಗೂಡು: ದಕ್ಷಿಣಕಾಶಿ ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಇತ್ತೀಚೆಗೆ ಕೈಗೊಂಡ ಹುಂಡಿ ಎಣಿಕೆ ಕಾರ್ಯದಲ್ಲಿ ಈ ಬಾರಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹಣೆ ನಡೆದಿದೆ. 40 ದಿನಗಳ ಅವಧಿಗೆ ತೆರೆಯಲಾದ ಹುಂಡಿಗಳಲ್ಲಿ ಒಟ್ಟು 3,02,63,795 ಮೊತ್ತ ಸಂಗ್ರಹವಾಗಿದ್ದು, ಇದು ಹಿಂದಿನ ಅವಧಿಗಳಿಗಿಂತ …

ಮೈಸೂರು : ಕಬ್ಬು ಬೆಳೆಗಾರರ ನಡುವೆ ತಾರತಮ್ಯ ನಿಲ್ಲಿಸಿ, ಕಟಾವು ಮತ್ತು ಸಾಗಾಣಿಕೆ ವೆಚ್ಚ ಕಳೆದು ಟನ್ ಕಬ್ಬಿಗೆ ೩,೨೦೦ ರೂ. ಅಥವಾ ಕಟಾವು ಮತ್ತು ಸಾಗಾಣಿಕೆ ವೆಚ್ಚ ಸೇರಿಸಿ ಟನ್ ಕಬ್ಬಿಗೆ ೪,೦೦೦ ರೂ. ಸರ್ಕಾರ ನಿಗದಿಪಡಿಸಬೇಕು ಎಂದು ಕರ್ನಾಟಕ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಹಿತಕ್ಕಿಂತಲೂ ರಾಜಕೀಯವೇ ಮುಖ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿರುವುದು …

ಮೈಸೂರು : ರೈತರ ಕಲ್ಯಾಣ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯಸರ್ಕಾರ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೀಕಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವ …

ಮೈಸೂರು : ನಗರದ ವಿವಿಧ ಸಂಘಟನೆಗಳು, ಶಾಲಾ-ಕಾಲೇಜುಗಳಲ್ಲಿ, ರಾಜಕೀಯ ಪಕ್ಷಗಳ ವತಿಯಿಂದ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಂವಿಧಾನ ಪೀಠಿಕೆಗಳನ್ನು ಓದುವ ಮೂಲಕ ಹಬ್ಬದ ವಾತಾವರಣದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ದಿನವನ್ನು ಆಚರಿಸಿದರು. ಕೆಲವು …

ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನ, ಅರಳೀಕಟ್ಟೆಯಲ್ಲಿರುವ ನಾಗ ಪ್ರತಿಮೆಗಳಿಗೆ ಜನರು ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಫಲಾಮೃತ, ಗಂಧಾಭಿಷೇಕ, ವಿಭೂತಿ, ಪುಷ್ಪಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯ …

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಅಭಿಮಾನಿಗಳು ಹಾಗೂ …

Stay Connected​
error: Content is protected !!