Mysore
19
broken clouds

Social Media

ಭಾನುವಾರ, 11 ಜನವರಿ 2026
Light
Dark

ಮೈಸೂರು

Homeಮೈಸೂರು
Refusal to issue copy of voter ID card MLA lashes out at CEO

ಕೊಠಡಿಯಲ್ಲಿ ಪಟ್ಟಾಗಿ ಕುಳಿತ ಹರೀಶ್ ಗೌಡ, ಡೆಲಿಗೇಟ್ಸ್ ವೃಷಭೇಂದ್ರಪ್ಪ ಮೈಸೂರು : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಮತ ಚಲಾಯಿಸಲು ಮತದಾರರೊಬ್ಬರಿಗೆ ಗುರುತಿನ ಚೀಟಿಯ ನಕಲು ನೀಡಲು ಕುಂಟು ನೆಪ ಹೇಳಿದ ಬ್ಯಾಂಕ್‌ನ …

ಮೈಸೂರು : ರಾಜ್ಯ ಕಾಂಗ್ರೆಸ್‌ ಸಚಿವರು ತಮ್ಮ ಆಪ್ತರು, ಸಂಬಂಧಿಕರ ಹೆಸರಿಯಲ್ಲಿ ಎಚ್.ಡಿ ಕೋಟೆ ಕಬಿನಿ ಡ್ಯಾಂ ಹಿನ್ನೀರು ಹಾಗೂ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್‌ ಹೊಂದಿದ್ದಾರೆ. ಸಚಿವರುಗಳು ಆಪ್ತರ ಹೆಸರಿನಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದಾರೆ ಎಂದು ಬಿಜೆಪಿ …

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಕುಟುಂಬ ಮುಗಿಸೋಕೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕರ ಸ್ಪರ್ಧೆ ವಿಚಾರಕ್ಕೆ …

ಮೈಸೂರು: ರಾಜ್ಯ ಮಟ್ಟದ ಲಾಂಗ್‌ ಜೆಂಪ್‌ನಲ್ಲಿ ಮೈಸೂರಿನ ಬಾಲಕಿಯೋರ್ವಳು ಚಿನ್ನ ಹಾಗೂ ಬೆಳ್ಳಿ ಗೆದ್ದು ಪೋಷಕರು ಹಾಗೂ ಶಾಲೆಗೆ ಕೀರ್ತಿ ತಂದಿದ್ದಾಳೆ. ಮೈಸೂರಿನ ಹೆಬ್ಬಾಳ್ ನಿವಾಸಿ ಕಿಶೋರ್ ಹಾಗೂ ನಂದಿನಿ ದಂಪತಿಯ ಪುತ್ರಿ ಯುಕ್ತಿ ಕೆ ಎಂಬಾಕೆ ಲಾಂಗ್ ಜಂಪ್‌ನಲ್ಲಿ ಬೆಳ್ಳಿ …

ಮೈಸೂರು : ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹ ನಡೆದಿರುವ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಳವಳ ವ್ಯಕ್ತಪಡಿಸಿದರು. ಮಂಗಳವಾರ ನಗರದ ತಾಯಿ ಮತ್ತು ಮಕ್ಕಳ ತುಳಸಿದಾಸಪ್ಪ ಆಸ್ಪತ್ರೆಗೆ ಭೇಟಿ ನೀಡಿ, …

Nagalakshmi Chaudhary visits Thulasidas Hospital instructs for quality treatment

ಮೈಸೂರು : ನಗರದ ಸೇಠ್ ಮೋಹನ್ ದಾಸ್ ತುಳಸಿದಾಸ್ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಸೋಮವಾರ ಭೇಟಿ ನೀಡಿ ಗರ್ಭಿಣಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಮಧ್ಯಾಹ್ನ 2 ಗಂಟೆಗೆ …

ಮೈಸೂರು: ಇಂದು ನಡೆಯಬೇಕಿದ್ದ ಅರ್ಜುನ ಆನೆ ಸ್ಮಾರಕ ಉದ್ಘಾಟನೆ ವಿಘ್ನ ಎದುರಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆಯಲ್ಲಿ ಅರ್ಜುನ ಸ್ಮಾರಕ ಉದ್ಘಾಟನೆಯಾಗಬೇಕಿತ್ತು. ಎಚ್.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಅವರು ಅರ್ಜುನ ಸ್ಮಾರಕ ಉದ್ಘಾಟನೆ ದಿನದಂದೇ ಸ್ಥಳೀಯರ ಜೊತೆ …

ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ …

ಮೈಸೂರು: ಸಚಿವ ಜಮೀರ್ ಅಹಮ್ಮದ್ ಖಾನ್ ರಾಜೀನಾಮೆ ಪಡೆಯುವ ಧೈರ್ಯ ಸಿಎಂ ಸಿದ್ದರಾಮಯ್ಯಗೆ ಇಲ್ಲ. ಹಾಗಾಗಿ ಜಮೀರ್‌ ಅಹಮ್ಮದ್‌ ಖಾನ್‌ರನ್ನೇ ಸಿಎಂ ಮಾಡಲಿ ಎಂದು ಮಾಜಿ ಸಚಿವ ಎನ್.ಮಹೇಶ್‌ ವ್ಯಂಗ್ಯವಾಡಿದ್ದಾರೆ. ವಸತಿ ಇಲಾಖೆಯಲ್ಲಿನ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಗುಂಡ್ಲುಪೇಟೆ: ಗುಂಡ್ಲುಪೇಟೆ ಪಟ್ಟಣದ ಮೂಲಕ ಕೇರಳ ಹಾಗೂ ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೋದುಹೋಗಿದೆ. ಹಾಗಾಗಿ ಸದಾ ಚಟುವಟಿಕೆಯಿಂದ ಇರುವ ಪಟ್ಟಣದ ಪ್ರಮುಖ ವೃತ್ತಗಳು,  ಜನನಿಬಿಡ ಸ್ಥಳಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ  ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ನೆರೆಯ ಎರಡೂ ರಾಜ್ಯಗಳ …

Stay Connected​
error: Content is protected !!