Mysore
20
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿಯನ್ನು ಆಚರಣೆ ಮಾಡಲಾಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ …

ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ. ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ ನಿವಾಸಿ ರವಿ ಎಂಬುವವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಹುಲಿ ಅಠಾತ್‌ ದಾಳಿ ನಡೆಸಿದೆ. …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಮೈದಾನದಲ್ಲಿ ಜೂನ್.‌21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಅಕ್ಕಪಕ್ಕ ಕಳೆದ ಕೆಲ ದಿನಗಳಿಂದ ಚಿರತೆ ಉಪಟಳ ನೀಡುತ್ತಾ ಸಾಕು ಪ್ರಾಣಿಗಳ …

rangoli

ಮೈಸೂರು : ಮೈಸೂರಿನ ಹೆಮ್ಮೆಯ ದೊರೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮ ದಿನೋತ್ಸವ ಹಾಗು ಪರಿಸರ ದಿನದ ಅಂಗವಾಗಿ ಸುಮಾರು 8000 ಚದರ ಅಡಿಯಲ್ಲಿ ರಂಗೋಲಿಯ ಮುಖಾಂತರ ನಾಲ್ವಡಿ ಅವರ ಚಿತ್ರವನ್ನು ಬಿಡಿಸಿ ಗೌರವ ಅರ್ಪಿಸಲಾಗಿದೆ. …

rescue of eagle

ಮೈಸೂರು: ಇಲ್ಲಿನ ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಬಳಿ ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದನ್ನು ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್‌ ರಕ್ಷಣೆ ಮಾಡಿದ್ದಾರೆ. ಸುಸ್ತಾಗಿ ಕೆಳಗೆ ಬಿದ್ದು ಒದ್ದಾಡುತ್ತಿದ್ದ ಹದ್ದಿಗೆ ಹಿರಿಯ ವಕೀಲ ಎಚ್.ಎನ್‌.ವೆಂಕಟೇಶ್‌ ಎಂಬುವವರು ನೀರು ಕುಡಿಸಿ, ಪಕ್ಷಿ …

prathap simha

ಮೈಸೂರು: ರಾಜ್ಯದ ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯಾಗಿ ನರೇಂದ್ರ ಮೋದಿ 11 ವರ್ಷ ಆಡಳಿತ …

cm siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ನಗರದಲ್ಲಿರುವ ತಮ್ಮ ಮನೆಯಲ್ಲಿ ನೂರಾರು ಜನರಿಂದ ಅಹವಾಲು ಸ್ವೀಕರಿಸಿದರು. ಕೆಲವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮೌಖಿಕವಾಗಿ ಯಾವುದೇ ಅರ್ಜಿಗಳಿಲ್ಲದೇ ಬಂದಿದ್ದರು. ಅವರಲ್ಲೊಬ್ಬರು ತಮ್ಮ ಮಗನಿಗಾಗಿ ನೌಕರಿ ಕೇಳಿಕೊಂಡು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೆಲಸ …

ankana

ಗಿರೀಶ್ ಬಾಗ, ಅಸ್ತಿತ್ವ ಫೌಂಡೇಶನ್ ಮೈಸೂರು ಸಂಸ್ಥಾನವನ್ನು ಆಳಿದ ಅತ್ಯಂತ ದೂರದೃಷ್ಟಿ ವ್ಯಕ್ತಿತ್ವದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಂದ ಗೌರವಗಳು ಮತ್ತು ಅವರ ಕೊಡುಗೆಗಳ ಬಗೆಗಿನ ಉಲ್ಲೇಖಗಳನ್ನು ಪರಾಮರ್ಶಿಸುವ ನಿರೀಕ್ಷೆಯಲ್ಲಿ ಅವರ ಜನ್ಮ ದಿನವಾದ ಜೂನ್ ೪ರಂದು ಸಾಮಾಜಿಕ …

ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ತಮಿಳುನಾಡಿನ ಕೊಯಮತ್ತೂರು ಮೂಲದ ವಿಘ್ನೇಶ್ ಮೃತ …

Stay Connected​
error: Content is protected !!