Mysore
18
few clouds

Social Media

ಮಂಗಳವಾರ, 13 ಜನವರಿ 2026
Light
Dark

ಮೈಸೂರು

Homeಮೈಸೂರು
Mysore University

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ (Mysore University) ಅಂಗ ಸಂಸ್ಥೆಯಾದ ಪ್ರಾಚ್ಯವಿದ್ಯಾ ಸಂಶೋಧನಾಲಯವು ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಶೃಂಗೇರಿ ಸಂಸ್ಥೆಯೊಂದಿಗೆ ಅಪ್ರಕಟಿತ ಹಸ್ತಪ್ರತಿಗಳಲ್ಲಿರುವ ಕೃತಿಗಳ ಕುರಿತಾದ ಒಂಡು ಒಡಂಬಡಿಕೆ ಸಹಿ ಮಾಡಲಾಗಿದೆ. ಇದರ ಅಡಿಯಲ್ಲಿ ವಿದ್ವಾಂಸರ …

Mantra Mangalya

ಮೈಸೂರು : ಜಿಲ್ಲೆಯ ನಂಜನಗೂಡಿನ ಪ್ರೇಮಿಗಳಾದ ಎಂ. ಸಂತೋಷ್‌ ಹಾಗೂ ಸಿ. ರಂಜಿತಾ ಅವರ ವಿವಾಹವು ಮಂತ್ರ ಮಾಂಗಲ್ಯದ (Mantra Mangalya) ಮೂಲಕ ಸರಳವಾಗಿ ನಡೆಯಿತು. ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಎಂ. ಸಂತೋಷ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಇಂಜಿನಿಯರ್ …

competitive exams tips

ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆ (Competitive Exams) ಎದುರಿಸಲು ಕಠಿಣ ತಯಾರಿ ಮುಖ್ಯ ಎಂದು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ.ಎಂ.ಬಿ ಬೋರಲಿಂಗಯ್ಯ ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ …

ಮೈಸೂರು: ಬೆಟ್ಟದ ಪುರದ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige Murder Case) ಸಂಬಂದಿಸಿದ ಇಂದು ನ್ಯಾಯಾಲಯ ನೀಡಿದ ತೀರ್ಪುಗೆ ಆರೋಪಿ ಸ್ಥಾನದಲ್ಲಿದ್ದ ಸುರೇಶನ ತಂದೆ ಗಾಂಧಿ ಸಂತಸ ಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನ ನ್ಯಾಯಾಲಯದ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿ, ಮಗನ ಮೇಲಿದ್ದ …

Mysore accident

ಮೈಸೂರು: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ಬರುತ್ತಿದ್ದ ಹೀರೋ ಹೋಂಡಾ …

Mallige murder case

ಮೈಸೂರು: ಬೆಟ್ಟದಪುರ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige murder case) ಸಂಬಂಧಿಸಿದಂತೆ ಇಂದು ಎಸ್ಪಿ ಅವರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ ಎಂದು ಆರೋಪಿ ಸುರೇಶ್ ಪರ ವಕೀಲ ಪಾಂಡು ಪೂಜಾರಿ (Pandu Pujari)  ಮಾಹಿತಿ ನೀಡಿದ್ದಾರೆ. ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ …

ಮೈಸೂರು: ನಗರದ ನಜರ್‌ಬಾದ್‌ನಲ್ಲಿ ರಸ್ತೆಯ ಇಕ್ಕೆಲಗಳಲ್ಲಿದ್ದ ಸುಮಾರು 40 ಮರಗಳನ್ನು ಕಡಿದು ಉರುಳಿಸಿದ ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಮರಗಳ ಕಟಾವಿಗೆ ಸಿದ್ಧತೆ ನಡೆದಿದೆ. ರಸ್ತೆ ಅಗಲೀಕರಣವಾಗುತ್ತಿರುವ ಹಿನ್ನೆಲೆಯಲ್ಲಿ 25 …

Crime News, Mysore Crime

ಹುಣಸೂರು: ತಾಲ್ಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿಗೌಡ ಎಂಬುವವರ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ‌. ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರು, ಲಾಕರ್‌ನಲ್ಲಿಟ್ಟಿದ್ದ 200 ಗ್ರಾಂ ಚಿನ್ನಾಭರಣ 1 ಲಕ್ಷ ರೂ ನಗದನ್ನು ಪರಾರಿಯಾಗಿದ್ದಾರೆ. ಒಂದು ಚೈನ್, …

counseling gram panchayat priyank kharge

ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

mysuru tree cutting case

ಮೈಸೂರು: ನಗರದ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕಚೇರಿ ಬಳಿಯ ರಸ್ತೆಯಲ್ಲಿನ ಮರಗಳನ್ನು ರಾತ್ರೋರಾತ್ರಿ ಕಡಿದಿರುವ ಘಟನೆಯನ್ನು ಖಂಡಿಸಿ ಏ.18ರಂದು ಸಂಜೆ 6.30ಕ್ಕೆ ಮರಗಳು ಕಡಿಯಲ್ಪಟ್ಟ ಜಾಗದಲ್ಲೇ ಕಪ್ಪುಪಟ್ಟಿ ಧರಿಸಿ, ಮೊಂಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿ …

Stay Connected​
error: Content is protected !!