Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ ಈ ಬಗ್ಗೆ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದಾರೆ. ನಂಜನಗೂಡಿನಲ್ಲಿ ಇಂದು (ಏ.16) …

Instructions to take precautions regarding electrical hazards

ವಿದ್ಯುತ್ ಅಪಾಯಗಳ ಬಗ್ಗೆ ಎಚ್ಚರಿಕೆವಹಿಸಲು ಸೂಚನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಗ್ರಾಹಕರಿಗೆ ಅಡಚಣೆ ರಹಿತವಾದ ವಿದ್ಯುತ್‌ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ಸಂದರ್ಭದಲ್ಲಿ ಉಂಟಾಗುವ ವಿದ್ಯುತ್ ‌ಸಮಸ್ಯೆಗಳು, ಅಪಾಯಗಳ ಕುರಿತಂತೆ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ …

ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ (District Vokkaliga Association) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಕೇವಲ ಯಾವುದೋ ಒಂದು ಎಸಿ ರೂಮಲ್ಲಿ ಕುಳಿತು ತಯಾರಿಸಿದ ವರದಿ ಎಂದು ಕಿಡಿಕಾರಿದೆ. …

ಮೈಸೂರು: ನಟ ಪ್ರಭುದೇವ (Actor Prabhudeva) ಅವರಿಂದು ನಂಜನಗೂಡು ತಾಲ್ಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ಧಾರ (Temple Renovation) ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ತಾಯಿಯ ಆಸೆ ನೆರವೇರಿಸಿದ್ದಾರೆ. ಕೆಂಬಾಲು ಗ್ರಾಮದಲ್ಲಿ ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದ ಮಹದೇಶ್ವರ ಸ್ವಾಮಿ ದೇವಸ್ಥಾನವು (Mahadeshwara Swamy …

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಬೃಹದಾಕಾರದ ಮರಗಳನ್ನು ಕಡಿದ ಪ್ರಕರಣ ಈಗ ಮೈಸೂರಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ಮೈಸೂರಿನ (Mysuru) ಎಸ್‌ಪಿ ಕಚೇರಿಯಿಂದ ಹೈದರ್‌ ಅಲಿ ರಸ್ತೆಯ ಕಾಳಿಕಾಂಬ ದೇವಾಲಯದವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಇದಕ್ಕಾಗಿ ಸುಮಾರು 40ಕ್ಕೂ …

ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜಾತಿ ಗಣತಿಯ ನೈಜತೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ …

ಮೈಸೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸಂಪೂರ್ಣ ದಿವಾಳಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಆಸೆ ತೋರಿಸಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …

ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ …

ಮೈಸೂರು: ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ದರ ಹೆಚ್ಚಳ ಖಂಡಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಯುತ್ತಿದ್ದು, ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನಲ್ಲಿರುವ ಸುಮಾರು 9 ಸಾವಿರ ಗೂಡ್ಸ್ ಲಾರಿಗಳು ಸಂಪೂರ್ಣ ಬಂದ್ ಆಗಿದ್ದು, ಅಗತ್ಯ ವಸ್ತುಗಳ ಸೇವೆ …

Stay Connected​
error: Content is protected !!