Mysore
21
mist

Social Media

ಬುಧವಾರ, 14 ಜನವರಿ 2026
Light
Dark

ಮೈಸೂರು

Homeಮೈಸೂರು

ಬೆಂಗಳೂರು : ಪೂರ್ಣಚಂದ್ರ ಮೈಸೂರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಆರ್ಕೆಸ್ಟ್ರಾ, ಮೈಸೂರುʼ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು ಒಂದು ತಿಂಗಳು ಕಳೆಯುವ ಮುನ್ನವೇ ಒಟಿಟಿಯತ್ತ ಮುಖ ಮಾಡಿದ್ದು, ಒಟಿಟಿ ವೇದಿಕೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವ ಬಗ್ಗೆ ಡಾಲಿ ಪಿಕ್ಚರ್ಸ್‌ ಮಾಹಿತಿ ಹಂಚಿಕೊಂಡಿದೆ. ʼಆರ್ಕೆಸ್ಟ್ರಾ ಮೈಸೂರುʼ ಸಿನಿಮಾ …

ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಗುರುತಿಸಲಾಗಿತ್ತು. ಗುರುವಾರ ಕೇಂದ್ರ ಕಾರಾಗೃಹ ಆವರಣದಲ್ಲಿ …

ಮೈಸೂರು : ಜನವರಿ 21ರಂದು ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಗ್ರಾಮ ಹೊರವಲಯದಲ್ಲಿ ಇಂದು ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರಿತೆ ಬಿದ್ದಿದೆ. ಸ್ಥಳದಲ್ಲಿ ಜನರು ಮುಗಿಬಿದ್ದರು. ಇಲಾಖೆ …

ಮೈಸೂರು: ಜನವರಿ 26ಕ್ಕೆ(ಇಂದಿಗೆ) 56 ವರ್ಷಗಳನ್ನು ಪೂರೈಸುತ್ತಿರುವ ಸಪ್ನ ಬುಕ್‌ಹೌಸ್, ಈ ಪ್ರಯುಕ್ತ ತನ್ನ ಗ್ರಾಹಕರಿಗೆ ಮತ್ತು ಓದುಗರಿಗೆ ಜ.26ರಿಂದ ಫೆ.5ರವರೆಗೂ ಶೇ.50ರಷ್ಟು ರಿಯಾಯಿತಿಯನ್ನು ನೀಡಿದೆ. 1967ರಲ್ಲಿ ಆರಂಭವಾಗಿರುವ ಸಪ್ನ ಬುಕ್‌ಹೌಸ್ ಬೆಂಗಳೂರಿನಲ್ಲಿ 10 ಮತ್ತು ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ, …

ವಿಷ್ಣುವರ್ಧನ್ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದ ನಿಮಿತ್ತ ಮೆರವಣಿಗೆ: ಪಾರ್ಥಸಾರಥಿ ಮೈಸೂರು: ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಸಂಘ, ವಿಷ್ಣು ಸ್ಮಾರಕ ಒಕ್ಕೂಟದ ಸಹಯೋಗದಲ್ಲಿ ಜ.29ರಂದು ವಿಷ್ಣುವರ್ಧನ್ ಭಾವಚಿತ್ರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಭಿಮಾನಿಗಳ …

ಮೈಸೂರು : ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಮೈಸೂರಿನ ನೈರುತ್ಯ ರೈಲ್ವೆಯ ರೈಲ್ವೆ ಮ್ಯೂಸಿಯಂನಲ್ಲಿ ಹೆಣ್ಣು ಮಕ್ಕಳಿಗೆ ಒಬ್ಬರು ಪೋಷಕರೊಂದಿಗೆ ಉಚಿತ ಪ್ರವೇಶ ನೀಡುತ್ತಿದೆ. ಈ ಸೇವೆಯು ಮಂಗಳವಾರದಂದು ಅಂದರೆ ಜನವರಿ 24ರಂದು ಲಭ್ಯವಿದ್ದು ಒಂದು ಹೆಣ್ಣು ಮಗುವಿನ ಜೊತೆಗೆ ಒಬ್ಬ …

ಮೈಸೂರು :  ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಕಚೇರಿಗಳಿಗೆ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಿಗೆ ವಿದ್ಯುತ್ ಬಿಲ್ ಪಾವತಿಸಲು ಸೂಕ್ತವಾದ ಅನುದಾನ ಲಭ್ಯವಿಲ್ಲದ ಕಾರಣ, ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸಿದೆ ಇರುವುದರಿಂದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದ್ದು, ಅದನ್ನು ತಾವುಗಳು ಪರಿಶೀಲಿಸಿ ವಿದ್ಯುತ್ ಸಂಪರ್ಕವನ್ನು …

ಮೈಸೂರು : ಇಲ್ಲಿನ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯಲ್ಲಿ ಹಿರಿಯ ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಅವರ ನಿಧನದ ಪ್ರಯುಕ್ತ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಹೆಚ್. ಜಿ. ಕೃಷ್ಣಪ್ಪ ಅವರು ಪ. ಮಲೇಶ್ ಅವರ ಹೋರಾಟದ ಬದುಕು, ಅವರಿಗಿದ್ದ …

ಮೈಸೂರು: ಗಾಯಗೊಂಡಿದ್ದ ಹುಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆ ಅರಣ್ಯದಲ್ಲಿ ಗಾಯಗೊಂಡಿದ್ದ ಸುಮಾರು 8 ವರ್ಷ ಪ್ರಾಯದ ಗಂಡು ಹುಲಿಯನ್ನು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಡಗು ಜಿಲ್ಲೆಯ …

ಮೈಸೂರು : ಸಾಮಾಜಿಕ ಹೋರಾಟಗಾರ,ಪ್ರಗತಿಪರ ಚಿಂತಕ ಪ. ಮಲ್ಲೇಶ್ ಅವರು ಅನಾರೋಗ್ಯ  ಕಾರಣದಿಂದಾಗಿ ಇಂದು ನಿಧನಹೊಂದಿದ್ದಾರೆ. ಪ ಮಲ್ಲೇಶ್‌ ರವರು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಗೆಳೆಯರಾಗಿದ್ದರು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಇವರು ಕೆಲವು ಸಮಯದ …

Stay Connected​
error: Content is protected !!