ಮೈಸೂರು: ಭಾರತ-ಚೀನಾ ನಡುವಿನ ಗಡಿಯಲ್ಲಿ ಮತ್ತೊಮ್ಮೆ ಎರಡು ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಅರುಣಾಚಲ ಪ್ರದೇಶದ ತವಾಂಗ್ ಗಡಿಯಲ್ಲಿ ಗಡಿ ದಾಟಲು ಯತ್ನಿಸಿದ ಚೀನಾದ ಸುಮಾರು 300 ಯೋಧರನ್ನು ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಸಂಘರ್ಷದಲ್ಲಿ ಭಾರತದ ಆರು ಯೋಧರು ಗಾಯಗೊಂಡಿದ್ದಾರೆ. …
ಮೈಸೂರು: ಭಾರತ-ಚೀನಾ ನಡುವಿನ ಗಡಿಯಲ್ಲಿ ಮತ್ತೊಮ್ಮೆ ಎರಡು ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಅರುಣಾಚಲ ಪ್ರದೇಶದ ತವಾಂಗ್ ಗಡಿಯಲ್ಲಿ ಗಡಿ ದಾಟಲು ಯತ್ನಿಸಿದ ಚೀನಾದ ಸುಮಾರು 300 ಯೋಧರನ್ನು ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಸಂಘರ್ಷದಲ್ಲಿ ಭಾರತದ ಆರು ಯೋಧರು ಗಾಯಗೊಂಡಿದ್ದಾರೆ. …
ಮೈಸೂರು: ಈ ಬಾರಿಯ ಶುಶ್ರೂಷಕರ ದಿನಾಚರಣೆಯ ಪ್ರಯುಕ್ತ ಕೊರೊನಾ ಸಂದರ್ಭದಲ್ಲಿ ಶುಶ್ರೂಷಕಿಯರ ಸೇವೆಯ ಅಂಗವಾಗಿ ಟೈಗರ್ ಅಡ್ವೆಂಚರ್ ಫೌಂಡೇಷನ್ ವತಿಯಿಂದ ಮೇ ೫ರಿಂದ ೧೭ ರವರೆಗೆ ದಾಯದಿಯರಿಗಾಗಿಯೇ ಹಿಮಾಲಯ ಪರ್ವತಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸೋಲಂಕಿ ತಿಳಿಸಿದ್ದಾರೆ. ಚಾರಣವು …
ಮೈಸೂರಿನ ಚಾಮರಾಜಪುರಂ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ನಿವಾಸವನ್ನು ವಸ್ತುಸಂಗ್ರಹಾಲಯವಾಗಿಸಲು ಯೋಜನೆ ರೂಪಿಸಿದ ಪುತ್ರಿ ಗಿರೀಶ್ ಹುಣಸೂರು ಮೈಸೂರು: ಜನರ ಮನಸ್ಸಿನಲ್ಲಿ ಬೇರೂರಿದ್ದ ಕಂದಾಚಾರ ಹಾಗೂ ಸಾಂಪ್ರದಾಯಿಕ ವಿಚಾರಗಳ ಬೇಲಿಯನ್ನು ಮುರಿದು ಮಹಿಳಾ ಸಬಲೀಕರಣ, ಪ್ರತಿಬಂಧಗಳ ನಿಷೇಧಗಳ ವಿರೋಧ, ಜನರ ಮನಸ್ಸಿನಲ್ಲಿ ನಿಗ್ರಹಿಸಲ್ಪಟ್ಟ …
ಮಳವಳ್ಳಿ ಮಹದೇವಸ್ವಾಮಿ ಅವರ ಕಂಠ ಸಿರಿಗೆ ತಲೆದೂಗಿದ ಪ್ರೇಕ್ಷಕರು ಮೈಸೂರು: ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ರಂಗಾಯಣದ ವನರಂಗದಲ್ಲಿ ಮಂಗಳವಾರ ಸಂಜೆ ನಡೆದ ಜನಪದೋತ್ಸವದಲ್ಲಿ ಖ್ಯಾತ ಗಾಯಕ ಡಾ.ಮಳವಳ್ಳಿ ಮಹಾದೇವಸ್ವಾಮಿ ಅವರು ಹರಿಸಿದ ಜನಪದ ಕಥನದ ಮೋಡಿ ಬಹುರೂಪಿಗೆ ಕಳೆ ತಂದಿತು. …
ಬಳ್ಳೂರಹುಂಡಿ ಗ್ರಾಮಸ್ಥರಿಗೆ ಪರಿಹಾರ ಮರೀಚಿಕೆ ಶ್ರೀನಿವಾಸ ಟಿ.ಎಲ್. ಮೈಸೂರು: ಹುಲಿ ದಾಳಿಯಿಂದ ತೀವ್ರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಂಜನಗೂಡು ತಾಲ್ಲೂಕಿನ ಬಳ್ಳೂರು ಹುಂಡಿಯ ದನಗಾಹಿ ಸ್ವಾಮಿ ದಾಸಯ್ಯ (೫೪) ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸ್ವಾಮಿ ಮೇಲಿನ ದಾಳಿ …
ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಹುಲಿ ದಾಳಿ ಪ್ರಕರಣ ಮೈಸೂರು: ದನ ಮೇಯಿಸುತ್ತಿರುವಾಗ ಹಠಾತ್ ಆಗಿ ಹುಲಿಯ ಆಕ್ರಮಣಕ್ಕೆ ತುತ್ತಾದ ಸ್ವಾಮಿ ದಾಸಯ್ಯ (೫೪) ಪ್ರಾಣಾಪಾಯದಿಂದ ಪಾರಾಗಿದ್ದೇ ರೋಚಕ ಕಥೆ. ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಸೋಮವಾರ ಸಂಜೆ ತಮ್ಮ ಹಸು …
ಮೈಸೂರು: ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಆಂಧ್ರ ಮೂಲದ ಅಪ್ರಾಪ್ತ ಬಾಲಕಿಯನ್ನು ಒಡನಾಡಿ ಸೇವಾ ಸಂಸ್ಥೆ, ನಗರ ಮಾನವ ಸಾಗಾಣಿಕೆ ನಿಗ್ರಹ ದಳ ಮತ್ತು ಜಿಲ್ಲಾ ಮಕ್ಕಳ ಪೊಲೀಸ್ ಘಟಕದ ಜಂಟಿ ಕಾರ್ಯಾಚರಣೆಯ ಮೂಲಕ ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ರಕ್ಷಿಸಲಾಗಿದೆ. ಆಂಧ್ರ ಮೂಲದ …
ಮೈಸೂರು ನಗರಪಾಲಿಕೆ ವ್ಯಾಪ್ತಿಯ ೧೦ ಕಿ.ಮೀ. ಒಳಗೆ ಅನುಮತಿ ಇಲ್ಲ ಬೆಂಗಳೂರು; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂ ಭೂಮಿ ಮಂಜೂರು ಮಾಡದಿರುವಂತೆ ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್ …
ಮೈಸೂರು : ಮಕ್ಕಳ ಆರೈಕೆ ಮತ್ತು ರಕ್ಷಣೆ (ಜುವೆನೈಲ್ ಜಸ್ಟೀಸ್) ಕಾಯ್ದೆ ೨೦೧೫ರ ಕನಿಷ್ಟ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿ ಮುರುಘಾ ಮಠವು ಆಶ್ರಯ ನೀಡಿರುವ ೨೨ ಮಕ್ಕಳ ಕುರಿತು ತನಿಖೆ ನಡೆಸಿ, ನಿರ್ದಿಷ್ಟ ಕ್ರಮ ಜರುಗಿಸುವಂತೆ ಚಿತ್ರದುರ್ಗ ಅಪರ ಜಿಲ್ಲಾಧಿಕಾರಿಯವರು ಚಿತ್ರದುರ್ಗ …
ಮೈಸೂರು: ಬರುವ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.೧೨ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಒಕ್ಕಲಿಗರ ಮಹಾ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ಅವರು ಇಂದು …