Mysore
20
clear sky

Social Media

ಬುಧವಾರ, 14 ಜನವರಿ 2026
Light
Dark

ಮೈಸೂರು

Homeಮೈಸೂರು

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಸದಸ್ಯರ ಪ್ರತಿಭಟನೆ ಮೈಸೂರು: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ(ಎಐಎಂಎಸ್‌ಎಸ್) ಮೈಸೂರಿನ ಚಿಕ್ಕಗಡಿಯಾರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಚಿಕ್ಕಗಡಿಯಾರ ಎದುರು ಜಮಾಯಿಸಿದ ಪ್ರತಿಭಟನಾಕಾರರು …

ಮೈಸೂರು ನಗರಪಾಲಿಕೆ ಆರಂಭಿಸಿದ್ದ ಪ್ಲಾಸ್ಟಿಕ್ ನಿಯಂತ್ರಣದ ಭಯ ಈಗ ಮಾಯ, ಮತ್ತೆ ಎಗ್ಗಿಲ್ಲದೇ ನಡೆದಿದೆ ವಹಿವಾಟು ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರಿನಲ್ಲಿ ಮಿತಿ ಮೀರಿರುವ ಪ್ಲಾಸ್ಟಿಕ್ ಹಾವಳಿ ನಿಯಂತ್ರಿಸಿ ಲಕ್ಷಾಂತರ ದಂಡ ವಸೂಲಿ ಮಾಡಿದ್ದ ಹಿರಿಯ ಕೆಎಎಸ್ ಅಧಿಕಾರಿಯನ್ನು ವಾರದ ಹಿಂದೆ ವರ್ಗಗೊಳಿಸಲಾಗಿದ್ದು, …

ಮೈಸೂರು: ವಿಶ್ವೇಶ್ವರಯ್ಯ ನಗರದ ಕೈಗಾರಿಕಾ ಬಡಾವಣೆಯ ವಿನಾಯಕ ಟ್ರೇಡರ್ಸ್‌ನ ಗೋದಾಮಿನಲ್ಲಿ ಪಡಿತರದ ಮೂಲಕ ವಿತರಿಸುವ 150 ಕ್ವಿಂಟಲ್‌ ರಾಗಿ ಪತ್ತೆಯಾಗಿದೆ. ಈ ಸಂಬಂಧ ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದಾರೆ. ಗೋದಾಮಿಗೆ ದಾಳಿ ಮಾಡಿದ ವೇಳೆ ಯಾವುದೇ …

ಜಿಲ್ಲಾ ಪಂಚಾಯಿತಿ  ಮುಂಭಾಗ ಕರ್ನಾಟಕ ವೀರ ಕೇಸರಿ ಪಡೆಯಿಂದ ಪ್ರತಿಭಟನೆ ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ನೀಡುವಲ್ಲಿ ನಡೆದಿರುವ ಅಕ್ರಮದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ವೀರ ಕೇಸರಿ …

ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’ ವಿಷಯ ಕುರಿತ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣ ಮಾಜಿ ನಿರ್ದೇಶಕರೂ ಆದ …

ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್‌ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ …

ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ …

ಕೆ.ಆರ್.ವೃತ್ತದಿಂದ ಮಹಾರಾಣಿ ಕಾಲೇಜುವರೆಗೆ ಮೆರವಣಿಗೆ; ಡೊಳ್ಳು, ತಮಟೆ ಸದ್ದಿಗೆ ಕುಣಿದು ಸಂಭ್ರಮಿಸಿದ ವಿದ್ಯಾರ್ಥಿನಿಯರು ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಪರ ಉತ್ಸವ ಕಾಲೇಜಿನ ಆವರಣದಲ್ಲಿ ಹಬ್ಬದ ಸಂಭ್ರಮವನ್ನು ಉಂಟುಮಾಡಿತ್ತು. ಮೆರವಣಿಗೆಯಲ್ಲಿ …

ಮೈಸೂರು : ವಾರ್ಡ್ ನಂಬರ್ 49ರ ಲಕ್ಷ್ಮಿಪುರಂ ಭಾಗದ ಜಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಭಾಭವನದ ಪಕ್ಕದ ಲಕ್ಷ್ಮಿಪುರಂ 2ನೇ ಕ್ರಾಸ್ ನಲ್ಲಿ ಸತತವಾಗಿ ಸಾರ್ವಜನಿಕರು ಕಸವನ್ನು ಬಿಸಾಡುತ್ತಿದ್ದುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದ ಕಾರಣ ಇಂದು ಶಾಸಕರಾದ ಎಸ್ಎ …

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ರಿಂಗ್ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಇಂದು ಸಂಸದ ಪ್ರತಾಪ್‌ ಸಿಂಹ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೈಸೂರು ರಿಂಗ್ ರಸ್ತೆಯಲ್ಲಿ ರಸ್ತೆ ಉದ್ದಕ್ಕೂ ಗುಂಡಿ ತೆಗೆದು ಅಂಡರ್ ಗ್ರೌಂಡ್ ಕೇಬಲ್ ಹಾಕಿ, …

Stay Connected​
error: Content is protected !!