Mysore
23
mist

Social Media

ಗುರುವಾರ, 15 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ನವೆಂಬರ್ 8, 2022 ರಂದು ಸಂಭವಿಸಲಿದೆ. ಚಂದ್ರಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಹಾಗೂ ಭೋಜನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಶ್ರೀ ಕ್ಷೇತ್ರ …

ಮೈಸೂರು : ಕಾರ್ಮಿಕ ನ್ಯಾಯಾಲಯವನ್ನು ಹಳೆಯ ಕೋರ್ಟ್ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದನ್ನು ಖಂಡಿಸಿ ವಕೀಲರುಗಳು ಇಂದು ಪ್ರತಿಭಟನೆ ನಡೆಸಿದ್ದಾರೆ. ಹಳೇ ಕೋರ್ಟ್ ಕಟ್ಟಡದಲ್ಲಿನ ಕಾರ್ಮಿಕ ನ್ಯಾಯಾಲಯದಲ್ಲಿ ಯಾವುದೇ ಮೂಲಸೌಕರ್ಯಗಳು ಇಲ್ಲ., ಏನೊಂದು ಮಾಹಿತಿಯನ್ನು ನೀಡದೆ ಏಕಾಏಕೀ ಕಟ್ಟಡವನ್ನು ಸ್ಥಳಾಂತರ ಮಾಡಿರುವುದು ಸರಿಯಲ್ಲವೆಂದು …

ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ: ಪ್ರೊ.ಮೊರಬದ ಮಲ್ಲಿಕಾರ್ಜುನ ಮೈಸೂರು: ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠ ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು. ರಂಗಾಯಣ, ಸಂವಹನ ಪ್ರಕಾಶನ, ಕನ್ನಡ ಸಾಹಿತ್ಯ ಕಲಾ …

ಮೈಸೂರು: ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ಕಾರಣಕರ್ತರಾದ ವಿದ್ಯಾರಣ್ಯರು ಆದರ್ಶಪ್ರಾಯರು. ಅವರು ವಿಭೂತಿ ಪುರುಷರು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಬಣ್ಣಿಸಿದರು. ಹಿಮಾಲಯ ಪ್ರತಿಷ್ಠಾನವು ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ …

ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್‌ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನ ಉದ್ಘಾಟನೆ ಮೈಸೂರು: ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರಗಳು ನಡೆಯುತ್ತಿದ್ದು, ಸಾರ್ವಜನಿಕರ ಸ್ವತ್ತಾದ ಅಂಚೆ ಇಲಾಖೆಯನ್ನು ಉಳಿಸಿಕೊಳ್ಳಬೇಕಾದದ್ದು ಪ್ರತಿಯೊಬ್ಬ ಅಂಚೆ ನೌಕರನ ಜವಾಬ್ದಾರಿಯಾಗಿರುವ ಕಾರಣ ಅಗತ್ಯ ಹೋರಾಟ ನಡೆಸಬೇಕು …

ದೇವಯ್ಯನಹುಂಡಿ ಸ್ಮಶಾನಕ್ಕೆ ಮೂಲ ಸೌಕರ್ಯ ಒದಗಿಸುವ ಭರವಸೆ ಮೈಸೂರು: ಮಹಾಪೌರ ಶಿವಕುಮಾರ್ ಅಶೋಕಪುರಂ, ದೇವಯ್ಯನಹುಂಡಿಯಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿ. ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಬೇಸ್ ಪಿಯುಸಿ ಕಾಲೇಜಿನ ಬಳಿಯಿಂದ ಪಾದಯಾತ್ರೆ ಆರಂಭಿಸಿದ ಮಹಾಪೌರರು ಅಶೋಕಪುರಂ …

ಮೈಸೂರು: ಬಡತನದಿಂದ ಸಾಧನೆ ಅಸಾಧ್ಯ ಎಂಬ ಕೀಳರಿಮೆ ಬೇಡ. ಅವಮಾನ, ಬಡತನವನ್ನು ಸಹಿಸಿಕೊಂಡು ಓದಿದವರು, ದುಡಿದವರು ಜೀವನದಲ್ಲಿ ಎತ್ತರಕ್ಕೆ ಬೆಳೆದು ಸಾಧನೆ ಮಾಡಿದ್ದಾರೆ ಎಂದು ಕ್ಲಾಸಿಕ್ ಎಜುಕೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಎಸ್.ಉಪ್ಪಾರ್ ತಿಳಿಸಿದರು. ಮೈಸೂರು ಜಿಲ್ಲಾ ಉಪ್ಪಾರ …

ರಸ್ತೆ ಸೌಂದರ್ಯ ಹೆಚ್ಚಿಸು ಕಮಾನುಗಳಿಗೆ ಬೇಕಿದೆ ಕಾಯಕಲ್ಪ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಬರುವವರಿಗೆ ಸ್ವಾಗತ ನೀಡುತ್ತ ರಾಜರ ಆಳ್ವಿಕೆಯ ವೈಭವದ ಕಥೆ ಹೇಳುವ ಪಾರಂಪರಿಕ ಹೆಬ್ಬಾಗಿಲುಗಳು ವಿರೂಪಗೊಂಡು ನಿಂತಿವೆ. ಇದು ಪಾರಂಪರಿಕ ನಗರಿಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಅರಮನೆ ನಗರಿಯ …

ಮೈಸೂರು :  ಮೈಸೂರು ಲಾರಿ ಮತ್ತು ಟಿಪ್ಪರ್ ಚಾಲಕರ ಕ್ಷೇಮಾಭಿವೃದ್ಧಿ ಸಂಘ (ರಿ.) ದವರ ಸಹಕಾರದ ಮೇರೆಗೆ ನಗರ ವರ್ತುಲ ರಸ್ತೆ, ಯರಗನಹಳ್ಳಿ ವ್ಯಾಪ್ತಿಯ ಮೆಟ್ರೋ ಎಂ-ಸ್ಯಾಂಡ್ ಘಟಕದಲ್ಲಿ ಅಕ್ರಮವಾಗಿ ಎಂ-ಸ್ಯಾಂಡ್, ಜೆಲ್ಲಿ ದಾಸ್ತಾನು ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಮತ್ತು ಭೂವಿಜ್ಞಾನ …

ಮೈಸೂರು:ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು. ವಿದ್ಯುತ್ ಮಾರ್ಗ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಲ್ಲೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ( ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ …

Stay Connected​
error: Content is protected !!