ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ …
ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ …
ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಕೆರೆಯ ಏರಿ ಕುಸಿಯುವ ಭೀತಿ ಮೈಸೂರು: ಅತಿಯಾದ ನಗರೀಕರಣದ ಪ್ರಭಾವದಿಂದಾಗಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಅಪಾಯ ಎದುರಿಸುತ್ತಿದೆ. ಹೆಚ್ಚಿನ ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿರುವುದರಿಂದ ಕೆರೆಯ …
ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, …
ಮೈಸೂರು : ನಗರದ ದಟ್ಟಗಳ್ಳಿಯ ಆದಿತ್ಯ ಸರ್ಕಲ್ ಸಮೀಪ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿಯೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯ ಸಾರ್ವಜನಿಕರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಕಲಿ ಜಾಲಕ್ಕೆ ಕಡಿವಾಣ ಹಾಕಲು ಪ್ರಜ್ಞಾವಂತ ನಾಗರಿಕರು ಮನವಿ -ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಅತೀ ವೇಗವಾಗಿ ಬೆಳೆಯುತ್ತಿರುವ ವಾಣಿಜ್ಯ ನಗರಿ ಕುಶಾಲನಗರದಲ್ಲಿ ಮೊಬೈಲ್‌ನ ನಕಲಿ ಬಿಡಿ ಭಾಗಗಳ ಮಾರಾಟ ಯಥೇಚ್ಛವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾಗಿದೆ. ನಕಲಿ ವಸ್ತುಗಳ ಮಾರಾಟದ ಜಾಲಕ್ಕೆ ಕಡಿವಾಣ ಹಾಕಬೇಕು …
ಮೈಸೂರು: ನಗರದೆಲ್ಲೆಡೆ ಸಂಜೆ ಆಗುತ್ತಿದ್ದಂತೆ ಮೋಡ ಕವಿದ ವಾತಾವರಣವಿತ್ತು. ರಾತ್ರಿ ದಿಢೀರ್ ಶುರುವಾದ ಮಳೆಯು ತಡರಾತ್ರಿವರೆಗೆ ಸುರಿಯಿತು. ಪ್ರತಿದಿನ ಸಂಜೆ ಬರುವ ಮಳೆಯಿಂದ ಬೀದಿಬದಿ ವ್ಯಾಪಾರಿಗಳು, ವ್ಯಾಪಾರವಿಲ್ಲದೇ ಕಂಗಾಲಾಗಿದ್ದಾರೆ. ಬಹುತೇಕ ಕಡೆಗಳಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಮಾಡಿದ ಕೆಲಸವೆಲ್ಲಾ …
ಮೈಸೂರು : ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭದ ಹಿನ್ನೆಲೆ ಆದಿಚುಂಚನಗಿರಿ ಮೈಸೂರು ಶಾಖಾಮಠಕ್ಕೆ ಇಂದು ಸಚಿವ ಡಾ. ಅಶ್ವತ್ಥನಾರಾಯಣ ಅವರು ಭೇಟಿ ನೀಡಿ ಸೋಮೇಶ್ವರ ನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಸ್ವಾಮೀಜಿ ಸೇರಿದಂತೆ ಪ್ರಮುಖ ಮುಖಂಡರುಗಳನ್ನು …
ಮೈಸೂರು : ನಗರದ ಮೇಟಗಳ್ಳಿ ಹಳೇ ಗ್ರಾಮದ ರಾಜ ಕಾಲುವೆ ಒತ್ತುವರಿಯಾಗಿದ್ದು. ಇದರಿಂದಾಗಿ ಸಮೀಪದ ಕಾರ್ಖಾನೆಗಳಿಂದ ಬರುವ ರಾಸಾಯನಿಕ ನೀರು ಕಾಲುವೆಯಲ್ಲಿ ತುಂಬುತ್ತಿರುವ ಪರಿಣಾಮ ಇಲ್ಲಿ (ಲಿಂಗಪ್ಪ ದೇವಸ್ಥಾನದ ಮೋರಿ) ನೀರು ಬಿಡಲಾಗಿದೆ. ಇದರಿಂದಾಗಿ ಇಲ್ಲಿ ವಾಸಿಸುತ್ತಿರುವ ಸ್ಥಳೀಯರು ದಿನನಿತ್ಯ ಉಸಿರಾಟದ …
ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು ಪಾವತಿ ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು …
ಮೈಸೂರು: ಸರ್ಕಾರ ಸಗಟು ರೂಪದಲ್ಲಿ ಪುಸ್ತಕಗಳನ್ನು ಖರೀದಿ ವಾಡಿದರೂ ೨೦೧೯, ೨೦೨೦ರ ಅವಧಿಯಲ್ಲಿ ಖರೀದಿಸಿದ ಪುಸ್ತಕಗಳ ಹಣವನ್ನು ಬಿಡುಗಡೆ ವಾಡಿಲ್ಲ ಎಂದು ಸಂವಹನ ಪ್ರಕಾಶನದ ಪ್ರಕಾಶಕ ಡಿ.ಎನ್.ಲೋಕಪ್ಪ ಬೇಸರಿಸಿದರು. ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂವಹನ ಪ್ರಕಾಶನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, …