Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರ 90ನೇ ವರ್ಷದ ಜನ್ಮದಿನದ ಪ್ರಯುಕ್ತ ಅ.17 ರಂದು ಸಂಜೆ 6.15 ಕ್ಕೆ  ನಗರ ಸರಸ್ವತಿಪುರಂನಲ್ಲಿರುವ ಜೆ ಎಸ್‌ ಎಸ್‌ ಮಹಿಳಾ ಕಾಲೇಜಿನಲ್ಲಿ ಹುಟ್ಡುಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಶ್ರೀ ಶಿವರಾತ್ರಿ …

ಮೈಸೂರು : ವಿಜಯನಗರ ೩ನೇ ಹಂತದ 'ಸಿ' ಬ್ಲಾಕ್ ನಲ್ಲಿರುವ ಯುರೋ ಶಾಲೆ ಎದುರು ರಸ್ತೆ ಕೆಸರುಗದ್ದೆಯಂತಾಗಿದ್ದು ಶಾಲೆಯ ಮಕ್ಕಳು ಓಡಾಡಲು ತುಂಬಾ ಕಷ್ಟಪಡುತ್ತಿದ್ದಾರೆ. ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಪುಟಾಣಿ ಮಕ್ಕಳು ಕೆಸರಿನಲ್ಲಿಯೇ ಶಾಲೆ …

ಮೈಸೂರು :  ಮೈಸೂರು ರೈಲ್ವೆ ನಿಲ್ದಾಣಕ್ಕೆ ಮಾಜಿ ಸಿಎಂ ಡಿ. ದೇವರಾಜ ಅರಸು ಅವರ ಹೆಸರನ್ನು ನಾಮಕರಣ ಮಾಡಲು ಮನವಿ. ಮೈಸೂರಿನ ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಲಾಯಿತು. ಡಿ. …

ಮೈಸೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿಸಹಸ್ರಾರು ಜಾನುವಾರುಗಳಲ್ಲಿಕಾಣಿಸಿಕೊಂಡಿರುವ ಚರ್ಮ ಗಂಟು ರೋಗದಿಂದ ಹಾಲಿನ ಉತ್ಪಾದನೆ ಇಳಿಕೆಯಾಗುವ ಆತಂಕ ಎದುರಾಗಿದೆ. ರಾಜ್ಯದಲ್ಲಿಸುಮಾರು 3,076 ಜಾನುವಾರುಗಳಲ್ಲಿ ರೋಗ ಪತ್ತೆಯಾಗಿದೆ. ಈ ಕಾಯಿಲೆ ಹರಡದಂತೆ ತಡೆಯಲು ಈಗಾಗಲೇ 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. 25 …

ಪೊಲೀಸ್ ಠಾಣೆಯಲ್ಲಿ ತನ್ನ ಜನ್ಮದಿನ ಆಚರಿಸಿಕೊಳ್ಳಬೇಕೆಂದು ಬಯಸಿದ ಐದು ವರ್ಷದ ಮಗುವಿನ ಆಸೆಯನ್ನು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈಡೇರಿಸಲಾಯಿತು. ಐದನೇ ವರ್ಷದ ಹುಟ್ಟುಹಬ್ಬವನ್ನು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಜತೆಗೂಡಿ ಕೇಕ್ ಕಟ್ ಮಾಡಿ ಮಗು ಆಚರಿಸಿಕೊಂಡು ಸಂಭ್ರಮಿಸಿದರೆ, ಮಗುವಿನ ಬಯಕೆ …

ಮೈಸೂರು :ಗುಂಡಿಬಿದ್ದ ನಗರದ ರಸ್ತೆಗಳಿಗೆ ಮುಕ್ತಿ ನೀಡುವ ಸಲುವಾಗಿ 250 ಕೋಟಿ ರೂ. ವೆಚ್ಚದ ಡಾಂಬರೀಕರಣಕ್ಕೆ ಮರು ಚಾಲನೆ ನೀಡಲು ಮೈಸೂರು ಮಹಾನಗರಪಾಲಿಕೆ ಮುಂದಾಗಿದೆ. ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ …

ಮೈಸೂರು : ನಗರದ ಮಹದೇವಪುರ ಬಡಾವಣೆಯ ಮನೆಯೊಂದರಲ್ಲಿ ಶೂ ಒಳಗೆ ನಾಗರಹಾವೊಂದು ಅಡಗಿ ಕುಳಿತು ಮನೆಮಂದಿಯನ್ನೆಲ್ಲ ಗಾಬರಿ ಬೀಳಿಸಿತ್ತು. ಮನೆ ಮುಂಭಾಗ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಶೂ ಒಳಗೆ ಅಡಗಿ ಕುಳಿತಿದ್ದ ಹಾವನ್ನು ಕಂಡು ಬೆಚ್ಚಿಬಿದ್ದ ಮನೆಯವರು ಬಳಿಕ ಉರಗ …

 ಮೈಸೂರು : ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ   ದೃಶ್ಯ   ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ. ಕೆಲವೊಂದು ಕಾಡುಪ್ರಾಣಿಗಳು ತಮ್ಮ …

ಮೈಸೂರು: 'ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ' ಎಂಬ ಮಾತಿನಂತೆ ದಸರಾ ಮುಗಿದರೂ 'ಸಾಂಸ್ಕೃತಿಕ ನಗರಿ'ಗೆ ಬರುವ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದಸರಾ ಬಳಿಕವೂ ಮೈಸೂರಿನತ್ತ ಪ್ರವಾಸಿಗರ ದಂಡು ಹರಿದು ಬಂದಿದ್ದು, ಎಲ್ಲಾ ಕಡೆ ಟ್ರಾಫಿಕ್‌ ಜಾಮ್‌ ಆಗಿ ವಾಹನ …

ಮೈಸೂರು  : ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರು ಸ್ವಂತ ಹಣ ಖರ್ಚು ಮಾಡುವುದನ್ನು ಕಡಿಮೆ ಮಾಡುವುದು ಹಾಗೂ ದ್ವಿತೀಯ, ತೃತೀಯ ಹಂತದ ಆರೋಗ್ಯ ಸಂಸ್ಥೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ, ಪ್ರಾಥಮಿಕ ಆರೋಗ್ಯ ಸೇವೆ ವಿಕೇಂದ್ರಿಕರಣ, ಸಾಂಕ್ರಾಮಿಕ ಕಾಯಿಲೆಗಳ ಕಣ್ಗಾವಲು ವ್ಯವಸ್ಥೆ ಬಲಪಡಿಸುವ ಮೂಲಕ …

Stay Connected​
error: Content is protected !!