Mysore
28
overcast clouds

Social Media

ಬುಧವಾರ, 10 ಜೂನ್ 2026
Light
Dark

ಮೈಸೂರು

Homeಮೈಸೂರು

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ನಾಮಕರಣ ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹೆಣ್ಣಾನೆ ಲಕ್ಷ್ಮೀಗೆ ಜನಿಸಿದ್ದ ಗಂಡು ಆನೆಗೆ ಶ್ರೀದತ್ತಾತ್ರೇಯ ಹೆಸರನ್ನು ನಾಮಕರಣ ಮಾಡಲಾಗಿದೆ. ಮಂಗಳವಾರ ರಾತ್ರಿ ದಿಢೀರನೇ ಲಕ್ಷ್ಮೀ ಆನೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಅಧಿಕಾರಿಗಳು ತಕ್ಷಣವೇ ಅರಮನೆ ಆನೆ …

ಮೈಸೂರು: ಮೈಸೂರಿನಲ್ಲಿ ಹೆಣ್ಣಾನೆ ಲಕ್ಷ್ಮೀ ಗಂಡು ಮರಿಗೆ ಜನ್ಮ ನೀಡಿದ್ದರೂ ತುಂಬು ಗರ್ಭಿಣಿ ಆನೆಯನ್ನು ದಸರಾಗೆ ಕರೆತಂದು ಅದಕ್ಕೆ ಶಬ್ಧ ತಾಲೀಮು ಮತ್ತು ನಾನಾ ರೀತಿಯ ತರಬೇತಿಗಳನ್ನು ನೀಡುವ ಮೂಲಕ ಮಾನಸಿಕ ಹಿಂಸೆಯನ್ನು ನೀಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ …

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ …

ಮೈಸೂರು : ಕರ್ನಾಟಕ ರಾಜ್ಯ ಮುಕ್ತ  ವಿಶ್ವವಿದ್ಯಾಲಯದಲ್ಲಿ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿರುವ ಸಂಬಂಧವಾಗಿ ವಿಭಾಗದ ಮುಖ್ಯಸ್ಥರು ಕುಲಸಚಿವರಿಗೆ ದೂರು ನೀಡಿದ್ದಾರೆ. ಸೋಮವಾರದಂದು ಕೆಲಸಕ್ಕೆ ಹಾಜರಾದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ತೇಜಸ್ವಿ ನವಿಲೂರು ಕೊಠಡಿಯ ಬಾಗಿಲು …

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆನೆ ಲಕ್ಷ್ಮಿ ಆನೆಮರಿಗೆ ಜನ್ಮ ನೀಡಿದೆ. ಲಕ್ಷ್ಮಿ ಆನೆಯನ್ನು ಕ್ಯಾಂಪಸ್ಸಿನಲ್ಲಿರುವ ಇತರೆ ಆನೆಗಳಿಂದ ಬೇರ್ಪಡಿಸಿ ಅರಮನೆಯ ಆವರಣದ ನಿರ್ಬಂಧಿತ ಪ್ರದೇಶದಲ್ಲಿ ಇರಿಸಲಾಗಿತ್ತು. ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿದ್ದು, ಸದ್ಯ …

ಮೈಸೂರು:  ಸರಸ್ವತಿಪುರಂ ನಲ್ಲಿರುವ ಶ್ರೀ ಯೋಗಿ ನಾರೇಯಣ ಬಣಜಿಗ ಬಲಿಜ ಸಂಘಕ್ಕೆ 2020 21ನೇ ಸಾಲಿನಿಂದ 5 ವರ್ಷಗಳ ಅವಧಿಗೆ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಅಧೀಕ್ಷಕರಾದ ಶ್ರೀ ಎಚ್ ವಿ ನಾಗರಾಜ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನವಾಗಿ 6 ಮಂದಿ …

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಅಶ್ವಾರೋಹಿಯಾಗಿ ಭಾಗವಹಿಸಲಿರುವ ಮೈಸೂರಿನ ನೂತನ ಮಹಾಪೌರ ಶಿವಕುಮಾರ್ ಅವರಿಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹಾರ್ಸ್ ಪಾರ್ಕ್‌ನಲ್ಲಿ ಸೋಮವಾರ ಕುದುರೆ ಸವಾರಿ ತರಬೇತಿ ಆರಂಭವಾಯಿತು.‌ ಟೀಶರ್ಟ್,ಟ್ರ್ಯಾಕ್ ಪ್ಯಾಂಟ್,ಶೂ ಹಾಗೂ ಹೆಲ್ಮೆಟ್ ಧರಿಸಿದ್ದ ಶಿವಕುಮಾರ್‌ಗೆ ತರಬೇತಿಯ …

ಮೈಸೂರು :  ಪ್ರವಾಸೋಧ್ಯಮವನ್ನು ಅಭಿವೃದ್ಧಿಪಡಿಸುವ ಮತ್ತು  ಧಾರ್ಮಿಕ ಪ್ರವಾಸಿ ಕ್ಷೇತ್ರಗಳಿಗೆ ತೆರಳುವ ಜನರಿಗೆ ಹೆಚ್ಚಿನ ಅನುಕೂಲವನ್ನು ಮಾಡಿಕೊಡು ವ ಉದ್ದೇಶದಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರಿನಿಂದ ಗೋವಾ ಕ್ಕೆ ರೈಲು ಪ್ರಯಾಣವನ್ನು ಕಲ್ಪಿಸುವಂತೆ ಒತ್ತಾಯಿಸಿ ಇಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ …

ರಾಜ್ಯದ ವ್ಯವಸ್ಥಿತ ನಗರಗಳ ಪೈಕಿ ಮುಂಚೂಣಿಯಲ್ಲಿದ್ದ ಮೈಸೂರು ನಗರ, ಇಂದಿನ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿ ಹಾಗೂ ಜಿಲ್ಲಾಡಳಿತದ ಅಸಡ್ಡೆಗೆ ಸಿಲುಕಿ ನರಳುತ್ತಿದೆ. ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದ ಫಲವಾಗಿ ಸುಸಜ್ಜಿತ ಮೈಸೂರು ನಗರ ನಿರ್ಮಾಣಗೊಂಡಿದ್ದುದು ಇತಿಹಾಸದ ಪುಟಗಳಲ್ಲಿ …

ಇಂಡಿಯಾ ಗೇಟ್ ನಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಿದ ನೇತಾಜಿ ಸುಭಾಷ್ಚಂದ್ರ ಬೋಸ್ ಅವರು ಗ್ರಾನೈಟ್ ಪ್ರತಿಮೆಯನ್ನು ಕೆತ್ತನೆ ಮಾಡಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರ ತಂಡ. ಈ ಮೂರ್ತಿ ಕೆತ್ತನೆಗೆ …

Stay Connected​
error: Content is protected !!