ಮೈಸೂರಿನ ಕಾರಂಜಿ ಕೆರೆಯ ಎದುರಿಗೆ ಇರುವ ಅಶ್ವಾರೋಹಿ ಪಡೆಯ ಆವರಣದ ಮುಂದೆ ಸ್ಥಾಪನೆ ಮಾಡಿರುವ ಇಬ್ಬರು ಮಹನೀಯರ ಪ್ರತಿಮೆಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಈ ಪ್ರತಿಮೆಗಳ ಮೂಲಕ ಈಗಲೂ ಜೀವಂತವಾಗಿರುವ ಮಹನೀಯರಿಗೆ ಸಾಕ್ಷಾತ್ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ಗೌರವ ಸಮರ್ಪಣೆ ಮಾಡಿದ್ದರು. …
ಮೈಸೂರಿನ ಕಾರಂಜಿ ಕೆರೆಯ ಎದುರಿಗೆ ಇರುವ ಅಶ್ವಾರೋಹಿ ಪಡೆಯ ಆವರಣದ ಮುಂದೆ ಸ್ಥಾಪನೆ ಮಾಡಿರುವ ಇಬ್ಬರು ಮಹನೀಯರ ಪ್ರತಿಮೆಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಈ ಪ್ರತಿಮೆಗಳ ಮೂಲಕ ಈಗಲೂ ಜೀವಂತವಾಗಿರುವ ಮಹನೀಯರಿಗೆ ಸಾಕ್ಷಾತ್ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ಗೌರವ ಸಮರ್ಪಣೆ ಮಾಡಿದ್ದರು. …
ಡಾ. ಕೆ. ರಾಘವೇಂದ್ರ ಆರ್. ಪೈ ಯೋಗ ಭಾರತದ ಶ್ರೇಷ್ಠ ಪರಂಪರೆಯ ಭಾಗ. ಸುಮಾರು ೨೫೦ ವರ್ಷಗಳಷ್ಟು ಹಿಂದೆಯೇ ಮೈಸೂರು ಸಾಹಿತ್ಯ, ಕಲೆ, ಸಂಗೀತ, ಯೋಗ, ಕ್ರೀಡೆ ಇತ್ಯಾದಿಗಳ ಬಗ್ಗೆ ಸಮಗ್ರ ಹಾಗೂ ಸಮೃದ್ಧ ಮಾಹಿತಿಯನ್ನು ನೀಡಬಲ್ಲ ಕೇಂದ್ರವಾಗಿತ್ತು. ಯೋಗ ಪರಂಪರೆಗೆ …
ಮೈಸೂರು ಎಂದಾಕ್ಷಣ ನಮ್ಮ ಮನಸ್ಸಿಗೆ ಬರುವ ದೃಶ್ಯವೆಂದರೆ ದಸರಾ ಮೆರವಣಿಗೆ ವೈಭವ. ಅವಿಸ್ಮರಣೀಯ ನೋಟದ ಕುರುಹಾಗಿರುವ ಚಿನ್ನದ ಅಂಬಾರಿಯನ್ನು ಹೊತ್ತು ಗಾಂಭೀರ್ಯದಿಂದ ಸಾಗುವ ಗಜರಾಜ ಮತ್ತು ಅದರೊಡನೆ ಮೆರವಣಿಗೆಯಲ್ಲಿ ನಡೆಯುವ ಸಾಲಂಕೃತ ಆನೆಗಳು. ಅವುಗಳೊಡನೆ ಹೆಜ್ಜೆ ಹಾಕುವ ಅಶ್ವಾರೋಹಿ ಪಡೆ ಹಾಗೂ …
-ದೇವನೂರ ಮಹಾದೇವ ನನಗೆ ರಾಜಶೇಖರ ಕೋಟಿ ಅವರು ಮೊದಲು ಭೇಟಿಯಾದದ್ದು ಮೈಸೂರಿನ ನೂರಡಿ ರಸ್ತೆಯಲ್ಲಿ. ಅದು ಜೆಪಿ ಆಂದೋಲನದ ಕಾಲ. ಇಸವಿ ೧೯೭೫-೭೬ ಇರಬಹುದು. ಒಬ್ಬ ವ್ಯಕ್ತಿ ಜುಬ್ಬಾ ಹಾಕಿಕೊಂಡು, ಬ್ಯಾಗ್ ನೇತಾಕ್ಕೊಂಡು ತೇಜಸ್ವಿ ಜೊತೆಯಲ್ಲಿ ಮಾತನಾಡುತ್ತಿದ್ದರು. ನಾನು ಅವರ ಹತ್ತಿರಕ್ಕೆ …
ಮೈಸೂರು: ರಾಜಶೇಖರ ಕೋಟಿ ರವರು ಮೈಸೂರಿನಲ್ಲಿ ಈ ಆಂದೋಲನ ದಿನಪತ್ರಿಕೆಯನ್ನು ಆರಂಭಿಸಿದ ಸಂದರ್ಭದಲ್ಲಿ ನಾನು ಸಹ ಅವರ ಅಭಿಮಾನಿಯಾಗಿದ್ದೆ. ಪತ್ರಿಕೆಯನ್ನು ನಡೆಸಲು ಅವರು ಪಟ್ಟ ಶ್ರಮವನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಅವರೊಂದಿಗೆ ನಾನು ಸಹ ಭಾಗಿಯಾಗಿದ್ದೇನೆ. ಇಂದು ಅವರ ಶ್ರಮ ಅವರ …
ಮೈಸೂರು: ಆಂದೋಲನ ತನ್ನ ೫೦ ವರ್ಷದ ಸಾರ್ಥಕ ಪಯಾಣದಲ್ಲಿ ಜನಪರ ಕಾಳಜಿಗಾಗಿ ದುಡಿದಿದೆ. ಧ್ವನಿ ಇಲ್ಲದವರ ಧ್ವನಿಯಾಗಿ ಹಿಂದುಳಿದ ವರ್ಗಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುವ ಮೂಲಕ ಅವರ ಅಭಿವೃದ್ಧಿಗಾಗಿ ದುಡಿದ ಪತ್ರಿಕೆ ಎಂದರೆ ಅದು ಆಂದೋಲನ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚಾಗಿ …
ಕೋಟಿ ಅವರು ಕಂಡುಂಡ ನೋವು-ನಲಿವುಗಳು, ಸಾಧಕ-ಬಾಧಕಗಳನ್ನು ನೆನೆಯುವ, ನೆನಪಿಸುವ ಕಾರ್ಯಕ್ರಮ ಇದಾಗಿದೆ. ಕೋಟಿ ಅವರ ಒಡನಾಡಿಗಳು, ಅವರನ್ನು ಬದುಕಿನ ಭಾಗವಾಗಿಸಿಕೊಂಡವರು,ಅವರಿಂದ ಸಹಾಯ ಪಡೆದು ಬದುಕನ್ನು ರೂಪಿಸಿಕೊಂಡವರು, ʼಪತ್ರಿಕೆʼ ಯ ಓದುಗರು.. ಹೀಗೆ ಎಲ್ಲವೂ ಸೇರಿ ʼಆಂದೋಲನʼ ಮತ್ತು ಕೋಟಿ ಅವರನ್ನು ಕುರಿತು …
ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರದಲ್ಲಿ ಮತ್ತೊಂದು ಫೆರಿಫೆರಲ್ ರಿಂಗ್ ರೋಡ್ (ಪಿಆರ್‌ಆರ್) ನಿರ್ಮಾಣಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಐತಿಹಾಸಿಕವಾದ ತೀರ್ಮಾನವನ್ನು ಕೈಗೊಂಡು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಡಿ ಇಟ್ಟಿದೆ. ಮುಂದಿನ ೨೦ ವರ್ಷಗಳಲ್ಲಿ ನಗರದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು …