ಮೈಸೂರು: ಶಾಲಾ ಮಕ್ಕಳ ಪ್ರವಾಸದ ವೇಳೆ ಬಸ್ ಪಲ್ಟಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ 3 ಗಂಟೆಗೆ ಮಕ್ಕಳೆಲ್ಲಾ ಮೈಸೂರಿಗೆ ಆಗಮಿಸಿದ್ದಾರೆ. ಎರಡು ದಿನದ ಹಿಂದೆ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತ ಬಾಲಕನ ಮೃತ ದೇಹವನ್ನು ನಿನ್ನೆಯೇ ತಂದು …
ಮೈಸೂರು: ಶಾಲಾ ಮಕ್ಕಳ ಪ್ರವಾಸದ ವೇಳೆ ಬಸ್ ಪಲ್ಟಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ 3 ಗಂಟೆಗೆ ಮಕ್ಕಳೆಲ್ಲಾ ಮೈಸೂರಿಗೆ ಆಗಮಿಸಿದ್ದಾರೆ. ಎರಡು ದಿನದ ಹಿಂದೆ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತ ಬಾಲಕನ ಮೃತ ದೇಹವನ್ನು ನಿನ್ನೆಯೇ ತಂದು …
ಮೈಸೂರು : ವ್ಯಕ್ತಿಯೊಬ್ಬ ಕೆಲಸ ಬಿಟ್ಟ ನಂತರವೂ ಬ್ಯಾಂಕ್‌ನ ಗ್ರಾಹಕರಿಂದ ಹಣ ಸಂಗ್ರಹಿಸಿ ಬ್ಯಾಂಕ್‌ಗೆ 47,72ಲಕ್ಷ ರೂ. ಹಣವನ್ನು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ. ನಂಜನಗೂಡಿನ ನಿವಾಸಿ ಮಹದೇವ ಸ್ವಾಮಿ ಎಂಬಾತನೇ ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ವಂಚಿಸಿರುವ ವ್ಯಕ್ತಿ. ಮಹದೇವ …
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ರಾಮಕೃಷ್ಣನಗರ ಉಪ ವಿಭಾಗದ ವ್ಯಾಪ್ತಿಯ ೬೬/೧೧ ಕೆ.ವಿ. ಉದ್ಬೂರು ವಿದ್ಯುತ್ ವಿತರಣಾ ಕೇಂದ್ರ ಮತ್ತು ೬೬/೧೧ ಕೆ.ವಿ. ಜಯಪುರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಡಿ.೨ರಂದು ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ …
ಮೈಸೂರು : ಕಾರವಾರ ಜಿಲ್ಲೆ ಸಿದ್ದಾಪುರದ ಬಳಿ ನಡೆದ ಅಫಘಾತದಲ್ಲಿ ಮೃತಪಟ್ಟ ಬಾಲಕ ಪವನ್ ಕುಟುಂಬಕ್ಕೆ ತರಳಬಾಳು ಶಾಲೆ ಆಡಳಿತ ಮಂಡಳಿ ವತಿಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗಿದೆ. ಸೋಮವಾರ ಬೆಳಿಗ್ಗೆ ಶಾಸಕ ಕೆ.ಹರೀಶ್‌ಗೌಡ, ಶ್ರೀವತ್ಸ, ನಗರಪಾಲಿಕೆ ಮಾಜಿ ಸದಸ್ಯ …
ನೆ-ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ – ಸಂಸದರ ಭರವಸೆ ಮೈಸೂರು : ಕಬಿನಿ ಅಣೆಕಟ್ಟು ನಿರ್ಮಾಣದ ಸಂದರ್ಭದಲ್ಲಿ ಮನೆ ಮತ್ತು ಜಮೀನು ಕಳೆದುಕೊಂಡು ನಿರಾಶ್ರಿತರಾದ ಹೆಚ್. ಡಿ. ಕೋಟೆ ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದ ನಿವಾಸಿಗಳು, ಸೂಕ್ತ ಜಮೀನು ಹಂಚಿಕೆಗಾಗಿ ಕಳೆದ …
ಹೆಡತಲೆ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಸರ್ಕಾರಿ ಶಾಲೆ ಶಿಕ್ಷಕಿ ದೇವಿಕ ಎಂಬವರು ಬೆಳಗಿನ ತರಗತಿ ನಿಮಿತ್ತ ಬದನವಾಳು, …
ಮೈಸೂರಿನ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ದರೋಡೆಗೆ ಬಳಸಿಕೊಂಡ ಗ್ಯಾಂಗ್ ಮೈಸೂರು : ಕ್ಯಾಬ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ದರೋಡೆ ಮಾಡಿದ ಆರೋಪದಡಿ ಬಿಡದಿ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕಿಯರೂ ಸೇರಿದಂತೆ ಎಂಟು ಮಂದಿಯ ತಂಡವನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ …
ಬೆಂಗಳೂರು : ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ …
ಮೈಸೂರು : ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮದ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ …
ಮೈಸೂರು : ಬಹು ನಿರೀಕ್ಷಿತ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಮೈಸೂರು ರಂಗಾಯಣ ಸಜ್ಜಾಗುತ್ತಿದ್ದು, ಬಹುರೂಪಿಗೆ ಮುನ್ನುಡಿಯಾಗಿ ರಂಗಾಯಣಗಳ ನಾಟಕೋತ್ಸವವನ್ನು ಆಯೋಜಿಸಿದೆ. ರಂಗಾಯಣ ಆವರಣದಲ್ಲಿನ ಬಿ.ವಿ. ಕಾರಂತ ರಂಗ ಚಾವಡಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಮಾತನಾಡಿ, ನಾಟಕೋತ್ಸವದ …