Mysore
21
broken clouds

Social Media

ಶನಿವಾರ, 03 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯವು ಅಂಕಪಟ್ಟಿ ನೀಡಿಲ್ಲವೆಂದು ಆರೋಪಿಸಿ ರಸ್ತೆಯಲ್ಲಿ ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಬುಧವಾರ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಂಕಪಟ್ಟಿಯನ್ನು ಹಿಂತಿರುಗಿಸಿದರು. 2021-22 ನೇ ಸಾಲಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಭಾ, ಕೋವಿಡ್ ಕಾರಣ ಕಾಲೇಜಿನ ಶುಲ್ಕ ಪಾವತಿಸಿರುವ ಬಗ್ಗೆ ಚಲನ್ …

ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ನವೆಂಬರ್.‌16ರಿಂದ 18ರವರೆಗೆ ನಡೆಯಲಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಡೆಯ ಕಾರ್ತಿಕ ಸೋಮವಾರದಂದು ಕೊಂಡೋತ್ಸವ ಅದ್ಧೂರಿಯಾಗಿ ಜರುಗಲಿದೆ. …

ನಂಜನಗೂಡು: ಹುಲಿ, ಚಿರತೆಗಳ ಕಾಟದ ನಡುವೆ ಈಗ ನಂಜನಗೂಡು ತಾಲ್ಲೂಕಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಕೂಗಳತೆ ದೂರದಲ್ಲಿರುವ ಕೆರೆಯಲ್ಲಿ ಕಳೆದ ಮೂರು ದಿನಗಳಿಂದ ಕೆರೆ ಆವರಣದೊಳಗೆ ಮೊಸಳೆ ತಿರುಗಾಡುತ್ತಿರುವುದನ್ನು ರೈತರು ಗಮನಿಸಿದ್ದಾರೆ. ಮೊಸಳೆ ಮಲಗಿರುವುದು …

ಓದುಗರ ಪತ್ರ

ಮೈಸೂರಿನ ಗಾಯತ್ರಿಪುರಂ ಮಾನಸ ಶಾಲೆಯ ಮುಂಭಾಗದ ಉದ್ಯಾನವನಕ್ಕೆ ಹೊಂದಿಕೊಂಡಿರುವ ಸಾರ್ವಜನಿಕ ಶೌಚಾಲಕ್ಕೆ ಬೀಗ ಹಾಕಲಾಗಿದೆ. ಇದರಿಂದ ವಾಯು ವಿಹಾರಕ್ಕೆ ಬರುವವರು ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಶೌಚಾಲಯ ಬಳಕೆ ಮಾಡಲಾಗದೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟವರು ಕೂಡಲೇ ಶೌಚಾಲಯಕ್ಕೆ ಹಾಕಿರುವ ಬೀಗವನ್ನು …

ನಂಜನಗೂಡು: ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ವೃದ್ಧೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ದೇವೀರಮ್ಮನಹಳ್ಳಿಯ ಸಾಯಿಬಾಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ದ್ರಾಕ್ಷಾಯಿಣಿ ಎಂಬುವವರೇ ಹಲ್ಲೆಗೊಳಗಾದ ವೃದ್ಧೆಯಾಗಿದ್ದಾರೆ. ಮನೆ …

ಮೈಸೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅ.30ರಂದು ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೊಬೈಲ್ ಫೋನ್ ಮೂಲಕ ಕಾಲೇಜಿನ ಡೀನ್ ವಿರುದ್ಧ ಸವಿತಾ ಸಮಾಜದ ಬಗ್ಗೆ ‘ಹಜಾಮ’ ಎಂಬ ಪದವನ್ನು ಬಳಸಿದ್ದು, ಅವರ ವಿರುದ್ಧ ಕಾನೂನು …

ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು …

ಮೈಸೂರು : 4 ಪಟ್ಟಣ ಪಂಚಾಯಿತಿಗಳು, 1 ನಗರಸಭೆ, 8 ಗ್ರಾಮ ಪಂಚಾಯಿತಿಗಳ ಪ್ರದೇಶಗಳನ್ನು ಸೇರಿಸಿಕೊಂಡು ಗ್ರೇಟರ್ ಮೈಸೂರು ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು. ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಅವರು, …

ಹೆಚ್.ಡಿ.ಕೋಟೆ : ತಾಲ್ಲೂಕಿನ ಗಡಿ ಭಾಗದ ಗಂಡತ್ತೂರು ಗ್ರಾಮದಲ್ಲಿ ಸಾಲ ಬಾಧೆಯಿಂದ ಯುವ ರೈತ ವೆಂಕಟೇಶ್ (33) ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ ಜಮೀನಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಬೆಳೆಯಲು 4 ಲಕ್ಷ ರೂ. ಸಾಲ ಮಾಡಿದ್ದ …

ನಂಜನಗೂಡು : ಸಾಮಾಜಿಕ ಜಾಲತಾಣದಲ್ಲಿ ಹುಲಿ ಓಡಾಡಿರುವ ನಕಲಿ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರಗೂರು ತಾಲ್ಲೂಕಿನ ಬಡಗಲಪುರ ಮತ್ತು ಕೂಡಗಿ ಗ್ರಾಮಗಳಲ್ಲಿ ಹುಲಿ ದಾಳಿಗೆ ಈಗಾಗಲೇ ಮೂವರು ಬಲಿಯಾಗಿದ್ದು, …

Stay Connected​
error: Content is protected !!