Mysore
26
few clouds

Social Media

ಬುಧವಾರ, 07 ಜನವರಿ 2026
Light
Dark

ಮೈಸೂರು

Homeಮೈಸೂರು

ಸರಗೂರು: ರೈತನ ಮೇಲೆ ದಾಳಿ ಮಾಡಿದ ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಗೆ ಸಾಕಾನೆಗಳಾದ ಭೀಮ ಹಾಗೂ ಮಹೇಂದ್ರ ಎಂಟ್ರಿಕೊಟ್ಟಿವೆ. ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದ ಅರಣ್ಯದ ಅಂಚಿನಲ್ಲಿ ಹುಲಿ ದಾಳಿಎ ಸಿಲುಕಿ ರೈತ ರಾಜಶೇಖರ ಎಂಬುವವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ನರಭಕ್ಷಕ …

ಮೈಸೂರು: ಹುಲಿ ದಾಳಿಗೆ ರೈತ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಒಳಗಾದ ಕುಟುಂಬಕ್ಕೆ …

ಮೈಸೂರು: ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ರೈತನ ಮೃತದೇಹವನ್ನು ಯಾಕೆ ಮೈಸೂರಿಗೆ ತಂದರು ಎಂದು ನನಗೆ ಗೊತ್ತಿಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಸಿಲುಕಿ ರೈತ …

ಮೈಸೂರು: ಟಿಪ್ಪರ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು-ಊಟಿ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮಾದಪಟ್ಟಣ ಗೇಟ್‌ ಬಳಿ ದುರಂತ ಸಂಭವಿಸಿದ್ದು, ಓವರ್‌ ಟೇಕ್‌ ಮಾಡುವ ಬರದಲ್ಲಿ ಟಿಪ್ಪರ್‌ ಹಾಗೂ ಕಾರಿನ …

ಎಚ್.ಡಿ.ಕೋಟೆ : ರೈತ ಹೊಸ ಮನೆ ಕಟ್ಟಿಕೊಂಡು ಗೃಹಪ್ರವೇಶ ನಡೆಸಿದ ದಿನದಂದೇ ದುಷ್ಕರ್ಮಿಗಳು ಹಳೆಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ೪ ಹಸುಗಳು ಸಾವಿಗೀಡಾಗಿ, ೧೫ ಲಕ್ಷ ರೂ. ಮೌಲ್ಯದ ಪದಾರ್ಥಗಳು ಸುಟ್ಟು ನಾಶವಾಗಿವೆ. ತಾಲ್ಲೂಕಿನ ಅಡ್ಡಳ್ಳಿ ಗ್ರಾಮದ ರೈತ ದೇವೇಶ …

ಮೈಸೂರು : ಮಳೆ, ಪ್ರವಾಹ, ಪ್ರಕೃತಿ ವಿಕೋಪಗಳಂತಹ ಸಂದರ್ಭಗಳಲ್ಲಿ ಬೆಳೆ ನಷ್ಟವಾದ ರೈತರಿಗೆ ನೀಡುತ್ತಿರುವ ಪರಿಹಾರ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಹಾರ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ನಗರದ ಡಿಸಿ ಕಚೇರಿ …

ಮೈಸೂರು : ನಗರದ ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಣ ಮಾಡಿದ್ದ ವೃದ್ಧೆಯನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ವಿವರ... ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ …

ಸಾಲಿಗ್ರಾಮ : ತಾಲ್ಲೂಕಿನ ದೊಡ್ಡಕೊಪ್ಪಲಿನಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ವಾಸದ ಮನೆಯೊಂದು ಮುರಿದು ಬಿದ್ದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಗ್ರಾಮದ ರಮೇಶ ಎಂಬವರ ಪತ್ನಿ ಮಹದೇವಮ್ಮ ಎಂಬವರಿಗೆ ಸೇರಿದ ವಾಸದ ಮನೆಯ ಗೋಡೆಗಳು ರಾತ್ರಿ ಎಲ್ಲರೂ ಮಲಗಿರುವ ಸಮಯದಲ್ಲಿ …

ಮೈಸೂರು: ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಅಜ್ಜ ಮದನ್‌ ಗೋಪಾಲ್‌ ರಾಜ್‌ ಅರಸ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಗೋಪಾಲ್‌ ರಾಜ್‌ ಅರಸ್‌ ಅವರು ಇಂದು ನಿಧನರಾಗಿದ್ದಾರೆ. ಅವರ …

ಮೈಸೂರು: ಭ್ರೂಣಲಿಂಗ ಪತ್ತೆ ಸೆಂಟರ್‌ ಮೇಲೆ ಯಶಸ್ವಿ ದಾಳಿ ನಡೆಸಲಾಗಿದ್ದು, ಐವರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇದು ರಾಜ್ಯ ಕಚೇರಿ ಹಾಗೂ ಮಂಡ್ಯ ಜಿಲ್ಲಾ …

Stay Connected​
error: Content is protected !!