ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ಬೆದರಿಕೆ ಕರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ …










