Mysore
18
overcast clouds

Social Media

ಗುರುವಾರ, 01 ಜನವರಿ 2026
Light
Dark

ಮೈಸೂರು

Homeಮೈಸೂರು
ಓದುಗರ ಪತ್ರ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿರುವ ‘ಮಾನವಿಕ ವಿಭಾಗ’ ಕಟ್ಟಡದ ಎದುರಿನಲ್ಲಿರುವ ಬೋರ್ವೆಲ್‌ನ ಎಲೆಕ್ಟ್ರಿಕ್ ವೈರ್ ತೀರ ಕೆಳಗೆ ಮತ್ತು ಕೈಗೆ ಎಟುಕುವ ಹಾಗೆ ಇದೆ. ಇಲ್ಲಿ ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಓಡಾಡುತ್ತಾರೆ. ಪ್ರತಿನಿತ್ಯ ಮುಂಜಾನೆ ಹಿರಿಯರು ಮತ್ತು ಅಧಿಕಾರಿಗಳು, ಮಹಿಳೆಯರು ವಾಕಿಂಗ್‌ಗೆ …

ಮೈಸೂರು : ಬಾನಂಗಳದಲ್ಲಿ ಸಹಸ್ರಾರು ಡ್ರೋನ್ ಗಳ ಮೂಲಕ ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದಿದ್ದ ಡ್ರೋನ್ ಪ್ರದರ್ಶನ ಎರಡನೇ ದಿನವೂ ಪ್ರೇಕ್ಷಕರನ್ನು ರಂಜಿಸಿತು. ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ …

dasara eshwar khandre

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಕಿಟ್‌ ವಿತರಣೆ ಮಾಡಲಾಯಿತು. ಕಿಟ್‌ ವಿತರಣೆ ಮಾಡಿ ಮಾತನಾಡಿದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಅರ್ಜುನ ಆನೆಯನ್ನು ನೆನೆದರು. ಈ …

ಮೈಸೂರು : ದಸರಾ ಆನೆಗಳ ಸೊಂಡಿಲು, ದಂತ ಹಿಡಿದುಕೊಂಡು ಫೋಟೋ ರೀಲ್ಸ್ ಮಾಡಿ ಸಾಮಾಜಿಕ ತಾಣಗಳಲ್ಲಿ ಹಾಕುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತದಕ್ಕೆ ಕಡಿವಾಣ ಹಾಕಲಾಗಿದೆ ಎಂದು ಸಚಿವ ಈಶ್ವರ್‌ ಬಿ. ಖಂಡ್ರೆತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಆನೆಗಳನ್ನು ಪಳಗಿಸಿದ್ದರೂ, …

ಮೈಸೂರು : ವನ್ಯಜೀವಿ -ಮಾನವ ಸಂಘರ್ಷ ನಿಯಂತ್ರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಜಂಬೂಸವಾರಿ ವೀಕ್ಷಣೆಗೆ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, VIP ಹಾಗೂ VVIPಗಳಿಗೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಜ್ರಮುಷ್ಠಿ ಕಾಳಗಕ್ಕೆ ಜೆಟ್ಟಿಗಳ ಜೋಡಿ ಕಟ್ಟುವಿಕೆ ಮಾಡಲಾಯಿತು. ಅರಮನೆ ಆವರಣದಲ್ಲಿ ನಡೆದ ಜೋಡಿ ಕಟ್ಟುವಿಕೆ ಕಾರ್ಯದಲ್ಲಿ ಮೈಸೂರು, ಬೆಂಗಳೂರು, ಚನ್ನಪಟ್ಟಣ, ಚಾಮರಾಜನಗರದಿಂದ ಆಗಮಿಸಿದ್ದ ಜೆಟ್ಟಿಗಳು ಭಾಗಿಯಾಗಿದ್ದರು. ಇದನ್ನು ಓದಿ : ನಾಡಹಬ್ಬ ಮೈಸೂರು …

ಹುಣಸೂರು: ಆಂಬುಲೆನ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಹುಣಸೂರು ನಗರದ ಒಂಟೆಪಾಳ್ಯಬೋರೆ ಬಡಾವಣೆಯಲ್ಲಿ ನಡೆದಿದೆ. ಅಪ್ರೋಜ್‌ ಎಂಬಾತನೇ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದು, ಖಾಸಗಿ ಆಂಬುಲೆನ್ಸ್‌ ಮಾಲೀಕ ಕಾಸಿಫ್‌ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಕಳೆದ ಕೆಲ ದಿನಗಳ …

dasaea flower show ground

ಅರಮನೆಗೆ ಹೊಂದಿಕೊಂಡಂತಿರುವ ಇಲಾಖೆ ಕಚೇರಿ; ನಳನಳಿಸುತ್ತಿರುವ ಜಿಪಂ ಕಚೇರಿ ಉದ್ಯಾನ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ  ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಆವರಣ ಹಸಿರು ಹಾಗೂ ಅಲಂಕಾರಿಕ ಹೂ ಗಿಡಗಳಿಂದ ಕಂಗೊಳಿಸುತ್ತಿದೆ. ಆದರೆ, ಫಲಪುಷ್ಪ ಪ್ರದರ್ಶನದ ರೂವಾರಿ ಎಂದು ಹೇಳಿಕೊಳ್ಳುವ ತೋಟಗಾರಿಕೆ …

ಮೈಸೂರು : ಮೈಸೂರಿನ ವರ ಪುತ್ರ ಕನ್ನಡ ಚಿತ್ರರಂಗದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಹಾಡುಗಳಿಗೆ ಮೈಸೂರಿಗರು ಮನಸೋತು ಹೋದರು. ನಗರದ ಅರಮನೆ ಆವರಣದ ಅರಮನೆ ವೇದಿಕೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಭಾನುವಾರ ಏಳನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ …

Stay Connected​
error: Content is protected !!