ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಜಗತ್ಪ್ರಸಿದ್ಧ ಮೈಸೂರು ಅರಮನೆ ಅಂಗಳದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿಶ್ವವಿಖ್ಯಾತ ದಸರಾ ಮಹೋತ್ಸದಲ್ಲಿ ಮಹಿಳೆಯರಿಗೂ …










