ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷ ಅಭಯ್ ಮನೋಹರ್ ಸಪ್ರೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ …
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷ ಅಭಯ್ ಮನೋಹರ್ ಸಪ್ರೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ …
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶ ನಿರ್ಬಂಧ ಸೇರಿದಂತೆ ಹಲವಾರು ಮಹತ್ವದ ತೀರ್ಮಾನಗಳನ್ನು ಮೈಸೂರು ವಿಶ್ವವಿದ್ಯಾನಿಲಯವು ಕೈಗೊಂಡಿದೆ. ಮಾನಸಗಂಗೋತ್ರಿ ಕ್ಯಾಂಪಸ್, ಯುವರಾಜ, …
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಪ್ರತಿ ವರ್ಷದಂತೆ ಈ ಬಾರಿ ಕೂಡ ಫಲಪುಷ್ಪ ಪ್ರದರ್ಶನವು ಪ್ರವಾಸಿಗರು ಹಾಗೂ ಮೈಸೂರಿಗರ ಕಣ್ಮನ …
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯಲ್ಲಿ ರುವ ಟ್ರಿನಿಟಿ ಇಂಟರ್ ನ್ಯಾಷನಲ್ ಸ್ಕೂಲ್‌ನ ಆವರಣದಲ್ಲಿ ಆಡಿಷನ್ ನಡೆಯಲಿದೆ. 5ರಿಂದ 12 …
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮೈಸೂರು ವಿವಿ ಮತ್ತು ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಸಂಸ್ಥೆ ಸಹಭಾಗಿತ್ವದಲ್ಲಿ …
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ …
ಮೈಸೂರು : ಸಾಂಸ್ಕೃತಿಕ ನಗರಿಯ ಅರಮನೆಗೆ ಡಿ.20ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯ ವತಿಯಿಂದ ಡಿ.೨೦ರಂದು ಮೈಸೂರು ಅರಮನೆಗೆ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತಿ ಅವರು ಆಗಮಿಸುತ್ತಿದ್ದು, ಮೈಸೂರು ಅರಮನೆಯ ಆವರಣದಲ್ಲಿ …
ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ ಬಳಿಯಲ್ಲಿ ಹಸುವನ್ನು ಕೊಂದು ಹಾಕಿತ್ತು. ಹೆಮ್ಮಿಗೆಯ ಚೆಲುವೇಗೌಡರ ಪುತ್ರ ಮಹೇಶ್‌ರಿಗೆ ಸೇರಿದ ಹಸುವನ್ನು …
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ವಾರದ ಹಿಂದೆ ಹಸು ಮೇಲೆ ದಾಳಿ ನಡೆಸಿದ್ದ ಚಿರತೆಯಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಚಿರತೆಯನ್ನು …
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ …