ಮೈಸೂರು: ನಾಳೆ ಮೈಸೂರು ನಗರದಲ್ಲಿ ನಡೆಯಲಿರುವ ಸಾಮೂಹಿಕ ಗಣಪತಿ ವಿಸರ್ಜನೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಪೊಲೀಸರ ಬ್ರೀಫಿಂಗ್ ಸಭೆ ನಡೆಸಲಾಯಿತು. ಮೈಸೂರು ನಗರ ಸಶಸ್ತ್ರ ದಳ ಮೈದಾನದಲ್ಲಿ ಇಂದು ಪೊಲೀಸ್ ಆಯುಕ್ತೆ ಸೀಮಾ …
ಮೈಸೂರು: ನಾಳೆ ಮೈಸೂರು ನಗರದಲ್ಲಿ ನಡೆಯಲಿರುವ ಸಾಮೂಹಿಕ ಗಣಪತಿ ವಿಸರ್ಜನೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಪೊಲೀಸರ ಬ್ರೀಫಿಂಗ್ ಸಭೆ ನಡೆಸಲಾಯಿತು. ಮೈಸೂರು ನಗರ ಸಶಸ್ತ್ರ ದಳ ಮೈದಾನದಲ್ಲಿ ಇಂದು ಪೊಲೀಸ್ ಆಯುಕ್ತೆ ಸೀಮಾ …
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದು, ಭದ್ರತಾ ಕ್ರಮವಾಗಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ರಾತ್ರಿ 8 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದಾರೆ. …
ಮೈಸೂರು : ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಲಿ. ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಯು ಟರ್ನ್ ಒಡೆದಿದ್ದಾರೆ. ಮೈಸೂರಿನ ಸುತ್ತೂರು ಮಠದಲ್ಲಿ …
ಈ ರೀತಿ ಹಬ್ಬ, ಉತ್ಸವಗಳಲ್ಲಿ ಸರ್ಕಾರವು ಧರ್ಮನಿರಪೇಕ್ಷತೆ ಉಳಿಸಿಕೊಳಬೇಕಾಗುತ್ತದೆ. ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ರಾಜ್ಯ ಸರ್ಕಾರದ ತೀರ್ಮಾನದಲ್ಲಿ ಯಾವ ವಿಧವಾದ ಲೋಪವೂ ಕಾಣುವುದಿಲ್ಲ. ಅವರನ್ನು ಕರೆದಿರುವುದು ತಪ್ಪು ಅಂತ ಕಾನೂನಾತ್ಮಕವಾಗಿ ಹೇಳಲು ಸಾಧ್ಯವಿಲ್ಲ. …
ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ಮಳೆ ಬಂದರಂತೂ ಗ್ರಾಮದ ರಸ್ತೆಯು ಕೆಸರುಮಯವಾಗಲಿದ್ದು, ಓಡಾಡಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಮಕ್ಕಳು, ವೃದ್ಧರು …
ಮೈಸೂರು: ಸೆಪ್ಟೆಂಬರ್ ಮೊದಲ ಅಥವಾ 2 ನೇ ವಾರದಲ್ಲಿ ಉದ್ಘಾಟಕರು ಹಾಗೂ ಮುಖ್ಯಮಂತ್ರಿ, ಅಪ್ ಮುಖ್ಯಮಂತ್ರಿ, ರಾಜ್ಯಪಾಲರಿಗೆ ದಸರಾಗೆ ಅಧಿಕೃತ ಆಹ್ವಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ದಸರಾ ಮಹೋತ್ಸವದ ಸಿದ್ಧತೆಗಳು …
ಮೈಸೂರು: ಗಣೇಶ ಹಬ್ಬದ ಪ್ರಯುಕ್ತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಆನೆಗಳಿಗೆ ಅರ್ಚಕ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಕಬ್ಬು, ಬೆಲ್ಲ ಹಾಗೂ ವಿವಿಧ ಬಗೆಯ ಹಣ್ಣುಗಳು, ತಿನಿಸುಗಳನ್ನು …
ಬಾನು ಮುಷ್ತಾಕ್ ಅವರ ಭಾಷಣದ ಒಂದೆರಡು ವಾಕ್ಯಗಳನ್ನು ಎತ್ತಿಕೊಂಡು ಒಂದು ವರ್ಗ ದಿಢೀರನೆವಿರೋಧ ವ್ಯಕ್ತಪಡಿಸುತ್ತಿದೆ. ಭಾಜಪ ಮತ್ತದರ ಸೈದ್ಧಾಂತಿಕ ಸಂಗಾತಿಗಳ ಈ ಪ್ರವೃತ್ತಿ ರಾಜ್ಯಕ್ಕೋ ದೇಶಕ್ಕೋ ಹೊಸದೇನಲ್ಲ. ಧರ್ಮದ ಗುರುತಿನಿಂದಾಚೆ ಏನನ್ನೂ ಗುರುತಿಸಲಾರದವರು, ಗೌರವಿಸಲಾರದವರು ಇದೀಗ ಬಾನು ಅವರ ಮಾತುಗಳನ್ನೆತ್ತಿಕೊಂಡು ಕ್ಯಾತೆ …
ಹೊಸ ಮಾರ್ಗಸೂಚಿ ಬಿಡುಗಡೆಗೆ ಆರೋಗ್ಯ ಇಲಾಖೆ ಚಿಂತನೆ ಮೈಸೂರು : ಚೆನ್ನಾಗಿ ಕಾಣಿಸ್ಬೇಕು, ನಮ್ಮ ಚರ್ಮ, ಕೂದಲು, ಮೈಬಣ್ಣ ಎಲ್ಲವೂ ಆಕರ್ಷಕವಾಗಿ ಇರಬೇಕು ಎಂದು ಅನೇಕರು ಬ್ಯೂಟಿ ಪಾರ್ಲರ್‌ಗಳಿಗೆ ಹೋಗುತ್ತಾರೆ. ಆದರೆ, ಅನೇಕರು ಪರಿಣತರಲ್ಲದವರಿಂದ ಚಿಕಿತ್ಸೆ ಪಡೆದು ಪ್ರಾಣಕ್ಕೆ ಸಂಚಕಾರ ತಂದು …
ಮೈಸೂರು : ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ …