ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ ವೀರನಹೊಸಹಳ್ಳಿ : ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …
ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ ವೀರನಹೊಸಹಳ್ಳಿ : ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ …
ಮೈಸೂರು: ಹಳೆ ಕೆಸರೆ ಗ್ರಾಮದ ಬಳಿ ಇರುವ ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ತ್ಯಾಜ್ಯ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಇಂದು ಬೆಳ್ಳಂಬೆಳಿಗ್ಗೆ ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ …
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಶುರು ಮಾಡಿದ್ದು ಟಿಪ್ಪು ಸುಲ್ತಾನ್ ಎಂದೇ ಹೇಳಿಬಿಡಿ ಎಂದು ಸಚಿವ ಮಹದೇವಪ್ಪ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಕೆಆರ್‌ಎಸ್ ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯೆ …
ನಂಜನಗೂಡು: 5 ಹುಲಿಗಳು ಸಾವನ್ನಪ್ಪಿದ ಪ್ರಕರಣ ಕೆಲವು ಗ್ರಾಮಗಳ ಮೇಲೆ ಪರೋಕ್ಷ ಬಿಸಿ ತಟ್ಟಿದೆ. ಅರಣ್ಯದೊಳಗೆ ಅನಗತ್ಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರಕ್ಕೆ ಪರದಾಡುವಂತಾಗಿದೆ. ನಂಜನಗೂಡು ತಾಲ್ಲೂಕಿನ ಮಹದೇವನಗರ ಗ್ರಾಮದ ಜನಕ್ಕೆ ಸದ್ಯ ಈ ಬಿಸಿ ತಟ್ಟಿದ್ದು, …
ಎಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಮತ್ತು ನುಗು ಜಲಾಶಯಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಲಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ. ಕನಕಪುರ ಸಮೀಪದಲ್ಲಿರುವ ಗಾಳಿಬೋರೆ ರೆಸಾರ್ಟ್‌ಗೆ ಭೇಟಿ …
ಮೈಸೂರು: ಕಾನೂನಾತ್ಮಕವಾಗಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕೇ ಹೊರತು ವಿಳಂಬ ಮಾಡಬಾರದು. ನಿಯಮದ ಪ್ರಕಾರವಾಗಿ ನಡೆದುಕೊಳ್ಳಬೇಕಾದ ಸಂದರ್ಭದಲ್ಲೂ ಮುಂದೂಡುವುದು ಸರಿಯಲ್ಲ ಎಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಕಿವಿಮಾತು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ …
ಮೈಸೂರು : ಮೈಸೂರು ನಗರದಲ್ಲಿ ಮಾದಕ ದ್ರವ್ಯ ಪ್ರಕರಣ ಪತ್ತೆಯಾಗಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮಾದಕ ದ್ರವ್ಯ ಮುಕ್ತ ನಗರಿ ಬಗ್ಗೆ ಜಾಗೃತಿ ಜಾಥಾ ನಡೆಸಲಾಯಿತು. ನಗರದ ಬಸವೇಶ್ವರ ವೃತ್ತದಿಂದ ಹೊರಟ …
ಮೈಸೂರು: ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಎಂಡಿಎಂಎ ಮಾದಕ ಪದಾರ್ಥ ತಯಾರಿಕಾ ಘಟಕ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ …
ಮೈಸೂರಿನಲ್ಲಿ ‘ಮನೆ ಮನೆಗೆ ಪೊಲೀಸ್’ ವಿನೂತನಕಾರ್ಯಕ್ರಮವನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪರಿಚಯಿಸಿರುವುದು ಒಳ್ಳೆಯ ಬೆಳವಣಿಗೆ. ಇದು ಜನರು ಹಾಗೂ ಪೊಲೀಸರ ನಡುವಣ ಅಂತರವನ್ನು ಕಡಿಮೆ ಮಾಡಲಿದೆ. ಜಾವಗಲ್ ಶ್ರೀನಾಥ್ ಅವರು ಜನರನ್ನು ಕೆಲಸದಿಂದ ಸಮಾಧಾನಪಡಿಸುವುದು ಕಷ್ಟವಿದೆ,ಪೊಲೀಸರು ಮನೆ ಮನೆಗೆ ಭೇಟಿ …