ಮೈಸೂರು : ಮೈಸೂರು ನಗರದಲ್ಲಿ ಮಾದಕ ದ್ರವ್ಯ ಪ್ರಕರಣ ಪತ್ತೆಯಾಗಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮಾದಕ ದ್ರವ್ಯ ಮುಕ್ತ ನಗರಿ ಬಗ್ಗೆ ಜಾಗೃತಿ ಜಾಥಾ ನಡೆಸಲಾಯಿತು. ನಗರದ ಬಸವೇಶ್ವರ ವೃತ್ತದಿಂದ ಹೊರಟ …
ಮೈಸೂರು : ಮೈಸೂರು ನಗರದಲ್ಲಿ ಮಾದಕ ದ್ರವ್ಯ ಪ್ರಕರಣ ಪತ್ತೆಯಾಗಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮಾದಕ ದ್ರವ್ಯ ಮುಕ್ತ ನಗರಿ ಬಗ್ಗೆ ಜಾಗೃತಿ ಜಾಥಾ ನಡೆಸಲಾಯಿತು. ನಗರದ ಬಸವೇಶ್ವರ ವೃತ್ತದಿಂದ ಹೊರಟ …
ಮೈಸೂರು: ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಎಂಡಿಎಂಎ ಮಾದಕ ಪದಾರ್ಥ ತಯಾರಿಕಾ ಘಟಕ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ …
ಮೈಸೂರಿನಲ್ಲಿ ‘ಮನೆ ಮನೆಗೆ ಪೊಲೀಸ್’ ವಿನೂತನಕಾರ್ಯಕ್ರಮವನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪರಿಚಯಿಸಿರುವುದು ಒಳ್ಳೆಯ ಬೆಳವಣಿಗೆ. ಇದು ಜನರು ಹಾಗೂ ಪೊಲೀಸರ ನಡುವಣ ಅಂತರವನ್ನು ಕಡಿಮೆ ಮಾಡಲಿದೆ. ಜಾವಗಲ್ ಶ್ರೀನಾಥ್ ಅವರು ಜನರನ್ನು ಕೆಲಸದಿಂದ ಸಮಾಧಾನಪಡಿಸುವುದು ಕಷ್ಟವಿದೆ,ಪೊಲೀಸರು ಮನೆ ಮನೆಗೆ ಭೇಟಿ …
ಮೈಸೂರಿನ ಮಹಾರಾಜ ಕಾಲೇಜು ತನ್ನದೇ ಆದ ಇತಿಹಾಸ, ಗೌರವವನ್ನು ಹೊಂದಿದೆ. ಇಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಈ ಕಾಲೇಜು ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಇತ್ತೀಚೆಗೆ ಈ ಕಾಲೇಜಿನಲ್ಲಿ ಪದವಿ ಮುಗಿಸಿರುವ ವಿದ್ಯಾರ್ಥಿಗಳ ಗೋಳು ಹೇಳತೀರದಾಗಿದೆ. ಕಾಲೇಜಿಗೆ ಸೇರುವ ಮುನ್ನ ವಿದ್ಯಾರ್ಥಿಗಳಿಂದ …
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ಪತ್ತೆಯಾದ ವಿಚಾರದಲ್ಲಿ ಗುಪ್ತಚರ, ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಕಿಡಿಕಾರಿದರು. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಗರೀಕ ಸಮಾಜದ ವಿರುದ್ಧ ನಡೆಯುವ ಯಾವುದೇ ಚಟುವಟಿಕೆ ನಡೆಯಬಾರದು. ಅದನ್ನು ಬೆಂಬಲಿಸುವ ಕೆಲಸ …
ಮೈಸೂರು : ಪಿಎಂ ಕುಸುಮ್ - ಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಕಾಳಜಿಯಿಂದ ಕೆಲಸ ಮಾಡಬೇಕಿದ್ದು, ಈಗಾಗಲೇ ಪಿಪಿಎ ಪಡೆದು ಕೆಲಸ ಆರಂಭಿಸದ ಕಂಪನಿಗಳಿಗೆ ನೀಡಲಾಗಿರುವ ಟೆಂಡರ್ ರದ್ದುಪಡಿಸಿ ಮರು ಟೆಂಡರ್ ಕರೆಯುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು …
ಮೈಸೂರು : ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು. ಯುವ ಜನತೆ ಯಾವುದೇ ವ್ಯಸನಗಳಿಗೆ ಒಳಗಾಗಬಾರದು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ವಾರ್ತಾ …
ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡದ 9 ಆನೆಗಳನ್ನು ಮೈಸೂರಿಗೆ ಕರೆತರುವ ಗಜಪಯಣಕ್ಕೆ ವೀರನ ಹೊಸಹಳ್ಳಿಯಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆನೆಗಳ ಆರೋಗ್ಯ ತಪಾಸಣೆ …
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ಆದರೆ, ಒಂದು …
ಮೈಸೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಒಳ ಮೀಸಲಾತಿ ಜಾತಿ ಜನಗಣತಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ಶೀರ್ಘ ವರದಿ ಜಾರಿಗಾಗಿ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಾಳೆ(ಆ.1) ಪ್ರತಿಭಟನೆ ನಡೆಸಲಿವೆ. ನಗರದ ವಿವಿಧೆಡೆಗಳಲ್ಲಿ ಮಾದಿಗ ಜನಾಂಗದ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರ ಈವರೆಗೂ ಒಳ ಮೀಸಲಾತಿ …