Mysore
17
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು
ಓದುಗರ ಪತ್ರ

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಪಾರಂಪರಿಕ ಕ್ರೀಡೆ ಕುಸ್ತಿ ಪಂದ್ಯಾವಳಿ ಪ್ರೋತ್ಸಾಹವಿಲ್ಲದೆ ವರ್ಷದಿಂದ ವರ್ಷಕ್ಕೆ ಕಳೆಗುಂದುತ್ತಿದೆ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬ ಗಾದೆ ಮಾತಿನಂತೆ ಕೆಲವರು ದಸರಾ ಕುಸ್ತಿಯಲ್ಲಿ ಭಾಗವಹಿಸುವ ಪೈಲ್ವಾನರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ತಾರತಮ್ಯ ಮಾಡಿ, ಆನ್ …

Barn destroyed in accidental fire.

ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ. ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ …

Officials inspected the site of the Meenakshipura backwater tragedy.

ಮೈಸೂರು: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ದುರಂತದ ಸ್ಥಳವನ್ನು ಅಧಿಕಾರಿಗಳು ಪರಿಶೀಲಿಸಿದರು. ಗುಂಗ್ರಾಲ್ ಛತ್ರ ಗ್ರಾಮ ಸಮೀಪದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ ಈಜಲು ನೀರಿಗಿಳಿದಿದ್ದ ಆರು ಮಂದಿ ವಿದ್ಯಾರ್ಥಿಗಳಲ್ಲಿ ಮೂವರು ಮೃತಪಟ್ಟಿದ್ದರು. ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ …

opposite partys drama has been revealed in front of peoples

ಬೆಂಗಳೂರು: ಮುಡಾ ಪ್ರಕರಣದಲ್ಲಿ ವಿರೋಧಪಕ್ಷಗಳಾದ ಬಿಜೆಪಿ, ಜೆಡಿಎಸ್ ಹೋರಾಟ ಮಾಡಿದ್ದವು. ಈಗ ಸುಪ್ರೀಂಕೋರ್ಟ್‍ನ ತೀರ್ಪು ವಿರೋಧಪಕ್ಷಗಳ ನಾಟಕವನ್ನು ಜನರ ಮುಂದೆ ಬಹಿರಂಗ ಮಾಡಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ …

big relief for the CM’s wife in the Supreme Court

  ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ …

MLA T.S. Srivatsa said he is ready for an open debate with CM Siddaramaiah.

ಮೈಸೂರು: ಸಾಧನಾ ಸಮಾವೇಶದ ಹೆಸರಿನಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಿದ್ದಾರೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಧನಾ ಸಮಾವೇಶ ಹೆಸರಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿದ್ದಾರೆ. ನಮಗೆ ಕೊಟ್ಟ ಆಹ್ವಾನ …

Actor Yuva Rajkumar visits Hullahalli Vinayaka Cinema

ನಂಜನಗೂಡು: ರಾಜ್ಯದಲ್ಲಿ ಎಕ್ಕ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ನಟ ಯುವರಾಜ್‌ಕುಮಾರ್‌ ಅವರಿಂದು ನಂಜನಗೂಡಿನ ಹುಲ್ಲಹಳ್ಳಿಯ ವಿನಾಯಕ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಚಿತ್ರಮಂದಿರಕ್ಕೆ ಭೇಟಿ ನೀಡಿದ ಯುವರಾಜ್‌ಕುಮಾರ್‌ಗೆ ಅಭಿಮಾನಿಗಳು ಹೂವಿನ ಮಳೆಯನ್ನೇ ಸುರಿಸಿದರು. ಈ ವೇಳೆ ಯುವ ಜೊತೆ ಸೆಲ್ಫಿ …

siddaramaiah

ತವರು ಜಿಲ್ಲೆ ಮೈಸೂರಿನಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಮೂಲಕ ಟೀಕಾಕಾರರಿಗೆ ಪ್ರತ್ಯುತ್ತರ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ೨,೫೦೦ ಕೋಟಿ ರೂ. ಮೌಲ್ಯದ ಯೋಜನೆಗಳು, ಕಾಮಗಾರಿಗಳನ್ನು ಘೋಷಿಸಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದಾಗಿ ಸೊರಗಿ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ …

Biker dies in tractor collision

ತಿ.ನರಸೀಪುರ : ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಶನಿವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಹೆಳವರಹುಂಡಿ ಗ್ರಾಮದ ವೀರಭದ್ರಪ್ಪ ಎಂಬವರ ಪುತ್ರ ಕುಮಾರ …

Jaggi Vasudev visits Suttur Math

ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠಕ್ಕೆ ಈಶಾ ಫೌಂಡೇಶನ್‌ನ ಸ್ಥಾಪಕ ಜಗ್ಗಿ ವಾಸುದೇವ್ ಅವರು ಭಾನುವಾರ ಸಂಜೆ ಭೇಟಿ ನೀಡಿದರು. ಬೆಂಗಳೂರಿನಿಂದ ಮಠಕ್ಕೆ ಆಗಮಿಸಿದ ಅವರನ್ನು ಸಾಂಪ್ರದಾಯಿಕವಾಗಿ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, …

Stay Connected​
error: Content is protected !!